ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ
ವರದಿಗಾರರು : ಕಿಶೋರ್ ಎ ಸಿ | ಸ್ಥಳ : ಕೃಷ್ಣರಾಜಪೇಟೆ | ದಿನಾಂಕ : 19-01-2026

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವ್ ಅವರು ಶನಿವಾರ ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಮದ್ದೂರಿನ ನ್ಯಾಯಾಲಯಕ್ಕೆ ಸಂಬಂಧಪಟ್ಟಂತೆ ಮದ್ದೂರು ನಗರದ ಸರ್ವೇ ನಂ 800/1, 800/3, 801/1 ರೇಷ್ಮೆ ಇಲಾಖೆಯ ವ್ಯಾಪ್ತಿಗೆ ಬರುವ 4.35 ಎಕ್ಕರೆ ಜಾಗವನ್ನು ಗುರುತಿಸಿ ನ್ಯಾಯಾಲಯ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸದರಿ ಸ್ಥಳವನ್ನು ಹಸ್ತಾಂತರಿಸಲಾಗಿದೆ.

ಸದರಿ ಜಾಗದಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣ ಕಾಮಗಾರಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನ್ಯಾಯಾಧೀಶರ ವಸತಿಸಮುಚ್ಚಗಳ ಪರಿಶೀಲನೆ

ಮಂಡ್ಯದ ನ್ಯಾಯಾಧೀಶರಿಗೆ ಸಂಬಂಧಪಟ್ಟಂತೆ ನಗರದ ಮನುಗನಹಳ್ಳಿಯಲ್ಲಿ ವಸತಿಸಮುಚ್ಚಗಳನ್ನು ನಿರ್ಮಾಣ ಮಾಡಲಾಗಿದೆ. ವಸತಿಸಮುಚ್ಚಗಳ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ರೂ. 5 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದರಿ ಜಾಗಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವ್ ಅವರು ಭೇಟಿ ನೀಡಿ ಕಟ್ಟಡದ ವಿನ್ಯಾಸ ಮತ್ತು ಉಳಿಕೆ ಕಾಮಗಾರಿಗಳ ವೀಕ್ಷಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.

ಮಂಡ್ಯ ಜಿಲ್ಲೆಯಲ್ಲಿ ಇರುವ ಏಳು ಸಿವಿಲ್ ನ್ಯಾಯಾಲಯ ಸಂಕೀರ್ಣಕ್ಕೆ ಸಂಬಂಧಪಟ್ಟಂತೆ ಕೃಷಿ ಇಲಾಖೆಗೆ ಸೇರಿದ 22.12 ಗುಂಟೆ ಜಾಗವನ್ನು ಈಗಾಗಲೇ ಗುರುತಿಸಲಾಗಿದೆ.

ಸದರಿ ಜಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಮಾಡಲು ರೂ 25 ಕೋಟಿ ವೆಚ್ಚದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ, ಮಂಡ್ಯ ತಹಶೀಲ್ದಾರ್ ವಿಶ್ವನಾಥ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಎಸ್ ಸತ್ಯಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 48858+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 48891+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 48892+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 48920+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49084+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49151+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49273+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49458+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49402+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49570+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49575+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49592+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49589+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49614+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49635+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51092+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51178+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51502+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51507+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 51940+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 51925+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 56884+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 56867+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 56877+