ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಟಲ್ ಎಂಬ ಅಜಾತಶತ್ರು.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 25-12-2025

ಅಟಲ್ ಎಂಬ ಅಜಾತಶತ್ರು.

ಸರ್ವಶಿಕ್ಷಣ ಅಭಿಯಾನ ಎಂಬ ಅಕ್ಷರ ಕ್ರಾಂತಿಯನ್ನ ಅನಾವರಣಗೊಳಿಸ ಧೀಮಂತ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನ ಇಂದು.

1924 ಡಿಸೆಂಬರ್ 25 ರಂದು ಜನಿಸಿದ ಅಟಲ್ ಬಿಹಾರಿ ವಾಜಪೇಯಿ ಎಲ್ಕರ ಹೃನ್ಮಗಳನ್ನ ಗೆದ್ದ ಪರಾಕ್ರಮಿ ಅಜಾತ ಶತ್ರು

ವಾಜಪೇಯಿ ತಮ್ಮ ಕವಿಹೃದಯದ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು‌ ಅವರ ಸರಳ ಸಜ್ಜನಿಕೆ ಎಷ್ಟರಮಟ್ಟಿಗೆ ಪ್ರಭಾವಿತವಾಗಿತ್ತೆಂದರೆ ವಿರೋಧ ಪಕ್ಷದ ಸದಸ್ಯರು ಸಹ ಅಟಲ್ ಜೀ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದರು.

ಅಟಲ್ ಜೀ ಕೇವಲ ಕವಿ ಹೃದಯ ಮಾತ್ರವಲ್ಲ ಆಡಳಿತದಲ್ಲಿ ತಾವು ನಂಬಿದ ಸಿದ್ಧಾಂತ ಮತ್ತು ಅಳವಡಿಸಿಕೊಂಡ ಆದರ್ಶಗಳಿಂದ ಪಕ್ಷಾತೀತವಾಗಿ ಆಡಳಿತ ನಡೆಸಿದ ನೇತಾರರು ಯಾರಾದರೂ ಇದ್ದರೆ ಅದು ಭಾರತ ಕಂಡ ಒಬ್ಬರೇ ಒಬ್ಬ ನೇತಾರರೆಂದರೆ ಅಟಲ್ ಬಿಹಾರಿ ವಾಜಪೇಯಿ ಮಾತ್ರ ಎಂಬುದು ಗಮನಾರ್ಹ

1996 ರಲ್ಲಿ ಭಾರತ ದೇಶದಲ್ಲಿ ಕಾಂಗ್ರಸ್ಸೇತರ ಪ್ರಧಾನಿಯಾದರು‌. ನಂತರ 1998 ರಲ್ಲಿ ಹನ್ನೊಂದು ತಿಂಗಳುಗಳ ಕಾಲ ಮಾತ್ರ ಪ್ರಧಾನಿಯಾಗಿ ಆಡಳಿತ ನಡೆಸಿದರು. ತದನಂತರ. 1999 ರಿಂದ 2004 ರವರೆಗೆ ಐದು ವರ್ಷ ಪೂರ್ಣಾವಧಿಗೆ ಪ್ರಧಾನಿಯಾಗಿ ಜನಪರ ಆಡಳಿತ ನಡೆಸಿಕೊಟ್ಟರು‌.

ಸ್ನೆಹಕ್ಕೆ ಸ್ನೇಹ...ಪಕ್ಜದ ದೇಶ ಪಾಕಿಸ್ತಾನದೊಂದಿಗೆ ಸ್ನೆಹ ಪರ ಬಾಂಧವ್ಯವನ್ನು ಬೆಸೆಯಲು ಅಟಲ್ ಜೀ ದೆಹಲಿಯಿಂದ ಪಾಕಿಸ್ತಾನದ ಲಾಹೋರ್ಗೆ ಬಸ್ ಸೇವೆಯನ್ನು ಆರಂಭಿಸಿದ್ದರು. ಆದರೆ ಕುತಂತ್ರಿ ಪಾಕ್ ವಿಶ್ವಾಸ ಘಾತುಕತನ ಮಾತ್ರ ಬಿಡಲಿಲ್ಲ. ಆಗ ಅಟಲ್ ಜೀ ತಾವು ಸ್ನೆಹಕ್ಕೆ ಮಾತ್ರವಲ್ಲ ಸಮರಕ್ಕೂ ಸೈ ಎಂದು ಕಾರ್ಗಿಲ್ ಕದನದ ಮೂಲಕ ಪಾಕಿಸ್ತಾನದ ಹುಟ್ಟಡಗಿಸಿದರು‌‌.

ಭಾರತದಲ್ಲಿ ಅನಕ್ಷರತೆ ತಾಂಡವಾಡುತ್ತಿತ್ತು‌ ಇದಕ್ಜೆ ಪರಿಹಾರವಾಗಿ ಸರ್ವಶಿಕ್ಷಣ ಅಭಿಯಾನವನ್ನು ಜಾರಿಗೆ ತಂದರು. ಈ ಅಭಿಯಾನದ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನೂ ಅಕ್ಷರಸ್ಥನಾಗಬೇಕೆಂಬುದು ಅಟಲ್ ಜೀ ಅವರ ಆಶಯವಾಗಿತ್ತು‌.

ನುಡಿಯದೇ ಮಾಡಿ ತೋರಿಸುವ ಪ್ರವೃತ್ತಿ ಅಟಲ್ ಜೀ ಅವರದ್ದಾಗಿತ್ತು. ದೂರದೃಷ್ಠಿತ್ವದಿಂದ ಭಾರತದ ಅಭಿವೃದ್ಧಿಶೀಲತೆಗೆ ಪೂರಕ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಅವರದು‌. ಅವರ ಧೈರ್ಯ ಮತ್ತು ಸಾಹಸ ಪ್ರವೃತ್ತಿ ಆಡಳಿತ ಯಂತ್ರದ ಕೈಗನ್ನಡಿಯಾಗಿದ್ದು ಪೋಖ್ರಾನ್ ಅಣ್ವಸ್ತ್ರ ಪರೀಕ್ಷೆ‌. 1998 ರ ಮೇ ಹನ್ನೊಂದರಂದು ಆಪರೇಷನ್ ಶಕ್ತಿ ಎಂಬ ಹೆಸರಿನಲ್ಲಿ ಭಾರತೀಯ ಅಣು ಶಕ್ತಿಯ ಸಾಮರ್ಥ್ಯವನ್ನು ವಿಶ್ವಕ್ಕೆ ತೋರ್ಪಡಿಸಿದ ನಾಯಕ ಅಟಲ್ ಜೀ.

ವಿದೇಶಾಂಗ ನೀತಿಗೆ ಹೆಚ್ಚಿನ ಒತ್ತು ನೀಡುವಲ್ಲಿ ಅಟಲ್ ಜೀ ಪ್ರಖ್ಯಾತಿಯನ್ನ ಪಡೆದಿದ್ದರು. ರಷ್ಯಾದೊಂದಿಗೆ ಉತ್ತಮ ಬಾಂಧವ್ಯದ ಜೊತೆಗೆ ಅಮೆರಿಕ ಜೊತೆಗೂ ಸ್ನೇಹಪರತೆಯಿಂದ ಸಾಗಿದರು. ಇದರ ಫಲವಾಗಿ ಅಮೆರಿಕ ಅಧ್ಯಕ್ಷರೂ ಸಹ ಭಾರತ ಪ್ರವಾಸ ಕೈಗೊಳ್ಳುವಂತೆ ಮಾಡಿದ್ದರು.

ಧೀಮಂತ ನಾಯಕ ಅಟಲ್ ಜೀ ಅವರಿಗೆ 2015 ರಲ್ಲಿ ಎನ್.ಡಿ.ಎ ಸರ್ಕಾರದ ಪ್ರಧಾನಿಯಾಗಿದ್ದ ನರೇಂದ್ರ ಮೋದಿ ಆಡಳಿತದಲ್ಲಿ ಗೌರವ ಭಾತರ ರತ್ನ ನೀಡಿ ಗೌರವಿಸಿತು‌. ಅಟಲ್ ಜೀ ಅವರ 90 ವಸಂತ ಪೂರೈಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಜಪೇಯಿ ಅವರ ಜನುಮದಿನವನ್ನು ಸುಶಾಸನ ದಿವಸ್ ಎಂದು ಘೋಷಿಸಿತು.

ಅಗಸ್ಟ್ 16 2018 ರಂದು ಅಟಲ್ ಬಿಹಾರಿ ವಾಜಪೇಯಿ ಇಹಲೋಕ ತ್ಯೇಜಿಸಿದರು.

ಇಂದು ಡಿಸೆಂಬರ್ 25, ಹೆಮ್ಮೆಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿಯವರ ಜನ್ನದಿನವನ್ನು ಆದರಣೀಯವಾಗಿ ದೇಶ ಆಚರಿಸುತ್ತಿದೆ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+