ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಗಂಗಾವತಿಯಲ್ಲಿ ಸಾಹಿತ್ಯ ಸಡಗರ: ಮೆಟ್ರಿ ಅವರ ಮೂವರು ಕೃತಿಗಳ ಬಿಡುಗಡೆ
ವರದಿಗಾರರು : ಕೆ ಶರಣಬಸಪ್ಪ | ಸ್ಥಳ : ಗಂಗಾವತಿ | ದಿನಾಂಕ : 18-11-2025

ಗಂಗಾವತಿಯಲ್ಲಿ ಸಾಹಿತ್ಯ ಸಡಗರ: ಮೆಟ್ರಿ ಅವರ ಮೂವರು ಕೃತಿಗಳ ಬಿಡುಗಡೆ

ಗಂಗಾವತಿ: ನಗರದ ಹಿರಿಯ ಕವಿ ಶರಣಪ್ಪ ಮೆಟ್ರಿ ಅವರ ಮೂರು ಹೊಸ ಕೃತಿಗಳ ಲೋಕಾರ್ಪಣೆ ಗಂಗಾವತಿಯ ಕನ್ನಡ ಜಾಗೃತಿ ಭವನದಲ್ಲಿ ರವಿವಾರ ಭವ್ಯವಾಗಿ ಜರುಗಿತು. ಈ ಸಂಭ್ರಮವನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ – ಗಂಗಾವತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು – ಗಂಗಾವತಿ ಘಟಕ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಪ್ರಾರಂಭದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಾಹಿತ್ಯ ಸಂಸ್ಕೃತಿಗೆ ಗೌರವ ಅರ್ಪಿಸಲಾಯಿತು.

ಸಮಾರಂಭಕ್ಕೆ ಡಾ. ಎಚ್.ಎಂ. ಚಂದ್ರಶೇಖರ್ ಶಾಸ್ತ್ರಿ ಮತ್ತು ಎನ್. ಜಡೆಪ್ಪ ಮೆಟ್ರಿ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ನಗರಸಭೆಯ ಮಾಜಿ ಸದಸ್ಯ ಎಫ್. ರಾಘವೇಂದ್ರ, ಎಸ್.ಪಿ. ಪಾಟೀಲ್, ಗುಂಡೂರು ಅಶೋಕ ರಾಯ್ಕರ್, ಹಾಗೂ ಸಾಹಿತ್ಯ ಪರಿಷತ್ತಿನ ಬಳ್ಳಾರಿ ವಿಭಾಗದ ಸಂಯೋಜಕ ಶ್ರೀಧರ್ ಉಪಸ್ಥಿತರಿದ್ದರು. ಇವರು ಮೂರು ಕೃತಿಗಳನ್ನು ಲೋಕಾರ್ಪಣೆ ಮಾಡಿದರು.

ಲೋಕಾರ್ಪಣೆಗೊಂಡ ಕೃತಿಗಳು: ಚದುರ ಪದಗಳು – ಪವನ್ ಕುಮಾರ್ ಗುಂಡು ಮಧುರ ಶಾಯರಿಗಳು – ಬನ್ನಿಕೊಪ್ಪ ರಮೇಶ್ ರನ್ನ ಗನ್ನಡಿ – ಡಿ. ಬಸವರಾಜ

ಈ ಕೃತಿಗಳ ಕುರಿತು ಪ್ರಕಾಶಮಾನವಾದ ವಿಚಾರಗಳನ್ನು ಸಾಹಿತ್ಯ ಪ್ರೇಮಿಗಳು ಮತ್ತು ಅಧ್ಯಾಪಕರು ಕಾರ್ಯಕ್ರಮದಲ್ಲಿ ಹಂಚಿಕೊಂಡರು.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+