ವರದಿಗಾರರು :
ತೌಕೀರ್ ಖತೀಬ್ ||
ಸ್ಥಳ :
ಬೆಳಗಾವಿ
ವರದಿ ದಿನಾಂಕ :
22-11-2025
ಪ್ರಿಯಾಂಕ ಜಾರಕಿಹೊಳಿ ಮತ್ತು ನಿಖಿಲ್ ಕತ್ತಿ ಉದ್ಘಾಟಿಸಿದ ಆಯುಷ್ಮಾನ್ ಆರೋಗ್ಯ ಮಂದಿರ, ಸಂಕೇಶ್ವರ
ಬೆಳಗಾವಿ: ಸಂಕೇಶ್ವರ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು “ನಮ್ಮ ಕ್ಲಿನಿಕ್ ನಗರ ಆಯುಷ್ಮಾನ್ ಆರೋಗ್ಯ ಮಂದಿರ”ವನ್ನು ಉದ್ಘಾಟಿಸಿದೆ. ಈ ಕಾರ್ಯಕ್ರಮವನ್ನು ಕೇಂದ್ರ ಸಂಸದರಾದ ಪ್ರಿಯಾಂಕ ಜಾರಕಿಹೊಳಿ ಮತ್ತು ಹುಕ್ಕೇರಿ ಕ್ಷೇತ್ರದ ಶಾಸಕ ಶ್ರೀ ನಿಖಿಲ್ ಕತ್ತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು.
