ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತಾಳಿಕೋಟಿ ನಗರದಲ್ಲಿ ಪುರಸಭೆಯ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ ಮಂಗಳವಾರ ಪುರಸಭೆ ಸಭಾಭವನದಲ್ಲಿ �
ವರದಿಗಾರರು : ಸಂಗನಗೌಡ ಗಬಸಾವಳಗಿ | ಸ್ಥಳ : ತಾಳಿಕೋಟಿ | ದಿನಾಂಕ : 15-10-2025

ತಾಳಿಕೋಟಿ ನಗರದಲ್ಲಿ ಪುರಸಭೆಯ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ ಮಂಗಳವಾರ ಪುರಸಭೆ ಸಭಾಭವನದಲ್ಲಿ �

ಒಟ್ಟು 51 ಮಳಿಗೆಗಳ ಲೀಲಾವು ನಡೆದಿದ್ದು, ಸಾಮಾನ್ಯ ವರ್ಗಕ್ಕೆ 39, ಪರಿಶಿಷ್ಟ ಜಾತಿಗೆ 7, ಪರಿಶಿಷ್ಟ ಪಂಗಡಕ್ಕೆ 2 ಹಾಗೂ ವಿಕಲಚೇತನರಿಗೆ 3 ಮಳಿಗೆಗಳನ್ನು ಹರಾಜು ಮಾಡಲಾಯಿತು.

ಸರಾಸರಿ 25 ರಿಂದ 30 ಸಾವಿರ ರೂ. ಮಾಸಿಕ ಬಾಡಿಗೆಯಂತೆ ಮಳಿಗೆಗಳು ಲೀಲಾವು ಆಗಿದ್ದು, ಕೆಲವೊಂದು ಅಂಗಡಿಗಳಲ್ಲಿ ಅಲ್ಪ ಮಟ್ಟದ ಗೊಂದಲಗಳಾದರೂ, ಇಡೀ ಪ್ರಕ್ರಿಯೆ ಮಾನ್ಯ ಜಿಲ್ಲಾಧಿಕಾರಿಗಳ ಪರಿಷ್ಕೃತ ದರ ಅನುಮೋದನೆ ಆದೇಶ ಕ್ರಮ ಸಂಖ್ಯೆ ಜಿನಿಕೊ-5 ರಂತೆ ನಿಯಮಾನುಸಾರವಾಗಿ ಜರುಗಿತು.

ಲೀಲಾವಿನ ಪ್ರಕ್ರಿಯೆಯನ್ನು ಪುರಸಭೆ ಸಿಬ್ಬಂದಿ ಇಬ್ರಾಹಿಂ ಮಕಾಂದಾರ ಅವರು ಮುಖ್ಯಾಧಿಕಾರಿ ಸಂತೋಷ ಪವಾರ ಹಾಗೂ ಕಾನೂನು ಸಲಹೆಗಾರ ನ್ಯಾಯವಾದಿ ವಿಶ್ವನಾಥ ಮದರ್ಕಲ್ ಅವರ ಮಾರ್ಗದರ್ಶನದಲ್ಲಿ ಶಿಸ್ತಿನಿಂದ ನಡೆಸಿದರು.

ಈ ವೇಳೆ ಪುರಸಭೆ ಅಧ್ಯಕ್ಷೆ ಶ್ರೀಮತಿ ಜುಬೇದಾ ಹುಸೇನಬಾಷಾ ಜಮಾದಾರ, ಸದಸ್ಯರಾದ ಮುತ್ತಪ್ಪ ಚಮಲಾಪೂರ, ಪರಶುರಾಮ ತಂಗಡಗಿ, ಅಕ್ಕಮಹಾದೇವಿ ಕಟ್ಟಿಮನಿ, ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಅಣ್ಣಪ್ಪ ಜಗತಾಪ, ನಿಂಗಣ್ಣ ಕುಂಟೋಜಿ, ಮುಸ್ತಫಾ ಚೌಧರಿ ಹಾಗೂ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ ಉಪಸ್ಥಿತರಿದ್ದರು.

ಹರಾಜು ವೇಳೆ ಪುರಸಭೆ ಮಾಜಿ ಸದಸ್ಯರಾದ ಪ್ರಭುಗೌಡ ಮದರ್ಕಲ್, ಪ್ರಕಾಶ ಹಜೇರಿ, ಮಾನಸಿಂಗ್ ಕೊಕಟನೂರ, ಸುರೇಶ ಹಜೇರಿ ಸೇರಿದಂತೆ ಹಲವರು ಹಾಗೂ ಬಿಡ್‌ದಾರರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+