ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮಹದೇವಪುರದಲ್ಲಿ ಸುಮಧುರ ಗ್ರೂಪ್‌ನಿಂದ 1.4 ಕಿಮೀ ಸುಸ್ಥಿರ ಮಾದರಿ ರಸ್ತೆ ಉದ್ಘಾಟನೆ
ವರದಿಗಾರರು : ಬಲರಾಮ್ ವಿ., | ಸ್ಥಳ : ಕೆ.ಆರ್.ಪುರ | ದಿನಾಂಕ : 24-11-2025

ಮಹದೇವಪುರದಲ್ಲಿ ಸುಮಧುರ ಗ್ರೂಪ್‌ನಿಂದ 1.4 ಕಿಮೀ ಸುಸ್ಥಿರ ಮಾದರಿ ರಸ್ತೆ ಉದ್ಘಾಟನೆ

ಮಹದೇವಪುರ: ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸುಸ್ಥಿರ ಮಾದರಿ ರಸ್ತೆ ನಿರ್ಮಿಸುವ ಮುಂದಾಳತ್ವವನ್ನು ಸುಮಧುರ ಗ್ರೂಪ್ ಪ್ರದರ್ಶಿಸಿದ್ದು, ಇದರ ಪ್ರಯೋಜನವನ್ನು 5,000ಕ್ಕೂ ಹೆಚ್ಚು ಕುಟುಂಬಗಳು ಪಡೆಯಲಿವೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅಟಲ್ ಬೋಟಾನಿಕಲ್ ಗಾರ್ಡನ್ ಬಳಿ, ಕನ್ನಮಂಗಲ ಗೇಟ್‌ನಿಂದ ದೊಡ್ಡಬನಹಳ್ಳಿ ಗ್ರಾಮದವರೆಗೆ ಸುಮಧುರ ಇನ್ಫ್ರಾ ಸಂಸ್ಥೆ ನಿರ್ಮಿಸಿರುವ ನೂತನ ರಸ್ತೆಯನ್ನು, ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದರು. ಕೋರ್ಪೊರೇಟ್ ಪರಿಸರ ಜವಾಬ್ದಾರಿ (CER) ಯೋಜನೆಯಡಿ, ಸುಮಧುರ ಗ್ರೂಪ್ ವೈಟ್‌ಫೀಲ್ಡ್–ಹೊಸಕೋಟೆ ಮುಖ್ಯರಸ್ತೆಯಿಂದ ದೊಡ್ಡಬನಹಳ್ಳಿ ರಸ್ತೆಯವರೆಗಿನ 1.4 ಕಿ.ಮೀ. ರಸ್ತೆ ಸಂಪೂರ್ಣ ಮರುನಿರ್ಮಾಣ ಮಾಡಿದೆ.

ಈ ರಸ್ತೆಯನ್ನು ಆಧುನಿಕ ತಂತ್ರಜ್ಞಾನ, ಪರಿಸರ ಸ್ನೇಹಿ ಮಳೆನೀರು ನಿರ್ವಹಣಾ ವ್ಯವಸ್ಥೆ, ಸುಂದರೀಕರಣ ಮತ್ತು ಸುರಕ್ಷತಾ ಮಾನದಂಡಗಳೊಂದಿಗೆ ರೂಪಿಸಲಾಗಿದ್ದು, ಇದು ಪಾದಚಾರಿಗಳು ಮತ್ತು ವಾಹನ ಸವಾರರಿಗೆ ಹೆಚ್ಚು ಸುರಕ್ಷಿತ, ಹಸಿರು ಮತ್ತು ಸುಸಜ್ಜಿತ ನಗರ ರಸ್ತೆಯಾಗಿ ಸೇವೆ ಸಲ್ಲಿಸುತ್ತದೆ. ಈ ಯೋಜನೆ ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರಿಗೆ ಹಸಿರುಮಯ, ಸುಲಭ ಸಂಚಾರಕ್ಕೆ ಅನುಕೂಲಕರ ಮತ್ತು ಸಂತೋಷಕರ ಜೀವನ ವಾತಾವರಣ ಒದಗಿಸುವ ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸುಮಧುರ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮಧುಸೂದನ್ ಜಿ, ದೊಡ್ಡಬನಹಳ್ಳಿ ಗ್ರಾಮಪಂಚಾಯತ್ ಅಧ್ಯಕ್ಷ ಲೋಕೇಶ್, ಅನಿಲ್ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+