ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ
ವರದಿಗಾರರು : ಪಾಟೀಲ್ ಶಿವರಾಜ | ಸ್ಥಳ : ವಿಜಯನಗರ | ದಿನಾಂಕ : 23-12-2025

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಹೂವಿನ ಹಡಗಲಿ ತಾಲ್ಲೂಕಿನ ಮುದೇನೂರು ಗ್ರಾಮದಿಂದ ನವೀನ್ ಕುಮಾರ ಕಡಾರಿ ಎಂಬ ಯುವಕ ಭಗತ್ ಸಿಂಗ್ ಜನ್ಮಸ್ಥಳವಾದ ಪಂಜಾಬ್ ನ ಬಂಗಾ ಕ್ಕೆ 2300 ಕಿ.ಮೀ ಕ್ಕಿಂತ ಹೆಚ್ಚಿನ ಸೈಕಲ್ ಪಯಣ ಪ್ರಾರಂಭಿಸಿದ್ದಾನೆ.

ಈ ಹಿಂದೆಯೂ ಕೂಡ ಹೂವಿನ ಹಡಗಲಿ ಯಿಂದ ಸುಭಾಷ್ ಚಂದ್ರ ಬೋಸ್ ರವರ ಜನ್ಮಸ್ಥಳವಾದ ಒಡಿಸ್ಸಾದ ಕಟಕ್ ಗೆ 1600 ಕಿಲೋಮೀಟರ್ ಸೈಕಲ್ ಪಯಣ ನಡೆಸಿದ್ದಾನೆ. ಹಾಗೂ ಈ ಬಾರಿಯೂ ಕೂಡ ಕೊಪ್ಪಳ ಜಿಲ್ಲೆ ಹೇರೆಸಿಂಧೋಗಿ ಗ್ರಾಮದ ಶಿವರಾಯಪ್ಪ ನೀರಲೋಟಿ ಎಂಬುವವರು ಜೊತೆಯಾಗಿದ್ದಾರೆ.

ಸೈಕಲ್‌ಯಾತ್ರೆ ಆರಂಭವಾದರೆ ಪ್ರತಿದಿನ 120 ರಿಂದ 150 ಕಿ.ಮೀ. ಪ್ರಯಾಣ ಮಾಡುತ್ತಾರೆ. ಮಾರ್ಗ ಮಧ್ಯದಲ್ಲಿ ಸಿಗುವ ಶಾಲೆ, ದೇವಸ್ಥಾನಗಳು ಹಾಗೂ ಪೆಟ್ರೋಲ್ ಬಂಕುಗಳಲ್ಲಿ ವಾಸ್ತವ್ಯ ಹೂಡುತ್ತಾರೆ. ಇವರ ಸಾಹಸಿ ಕಾರ್ಯ ಕಂಡು ಕೆಲ ಗ್ರಾಮಸ್ಥರು, ಪೆಟ್ರೋಲ್ ಬಂಕ್ ನ ಮಾಲೀಕರು ಮಲಗಲು ಜಾಗ, ಊಟಕ್ಕೆ ವ್ಯವಸ್ಥೆ ಮಾಡಿ ಪ್ರೀತಿ ತೋರಿಸುತ್ತಾರೆ ಎಂದು ತಿಳಿಸಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾದ ಮಹನೀಯರ ಜನ್ಮಸ್ಥಳಕ್ಕೆ ಶ್ರಮದ ಮೂಲಕ ತೆರಳಿ ಪಾವನವಾಗಬೇಕೆಂಬುದು ಸೈಕಲ್ ಯಾತ್ರೆಯ ಉದ್ದೇಶ. ಪರಿಸರ ಮತ್ತು ಜೀವವೈವಿಧ್ಯ ಅಭಿಯಾನ ಮೂಲಕ ಜಾಗೃತಿ ಮೂಡಿಸುವುದು ದೇಶಕ್ಕಾಗಿ ಮಾಡುವ ನನ್ನ ಅಳಿಲು ಸೇವೆ. ಇದರಿಂದ ಅತ್ಯಂತ ಖುಷಿ ಹಾಗೂ ಆತ್ಮತೃಪ್ತಿ ಇದೆ ಎಂದು ಸಾಹಸಿ ಸೈಕಲ್ ಯಾತ್ರಿ ನವೀನ್ ಕುಮಾರ್ ಅಭಿಪ್ರಾಯ ತಿಳಿಸಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+