ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಓ ನನ್ನ ಚೇತನ ಆಗು ನೀನು  ಅನಿಕೇತನ.   ರಾಷ್ಟ್ರಕವಿ ಜನುಮದಿನ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 29-12-2025

ಓ ನನ್ನ ಚೇತನ ಆಗು ನೀನು ಅನಿಕೇತನ. ರಾಷ್ಟ್ರಕವಿ ಜನುಮದಿನ

ಕನ್ನಡ ನಾಡು ಕಂಡ ಮಾನವತಾವಾದಿ , ರಾಷ್ರ್ಟಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಇವರ ಕಾವ್ಯನಾಮ ಕುವೆಂಪು.

ಚಿಕ್ಕಮಗಳೂರು ಜಿಲ್ಲೆಯ ಕುಪ್ಪಳ್ಳಿಯಲ್ಲಿ 1904 ಡಿಸೆಂಬರ್ 29 ರಂದು .ಜನಿಸುತ್ತಾರೆ. ತಮ್ಮ ಶಾಲಾ ಕಾಲೇಜು ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪೂರೈಸಿ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಾರೆ

ತದನಂತರ ಮೈಸೂರು ವಿಶ್ವವಿದ್ಯಾಲಯದಲ್ಲಿ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದರು. ಜಯ ಭಾರತ ಜನನಿಯ ತನುಜಾತೆ ಬರೆದು ಕರ್ನಾಟಕ ಸರ್ಕಾರದಿಂದ ಗೌರವ ರಾಷ್ಟ್ರಕವಿ ಎಂಬ ಬಿರುದಾಂಕಿತದಿಂದ ಸನ್ಮಾನಿತರಾಗುತ್ತಾರೆ.

ಕುವೆಂಪು ಅವರು ಅನೇಕ ನಾಟಕಗಳನ್ನು ರಚಿಸುತ್ತಾರೆ. ಮಲೆಗಳಲ್ಲಿ ಮದುಮಗಳು. ಕಾನೂರು ಹೆಗ್ಗಡತಿ ಹೀಗೆ ಅನೇಕ ಪ್ರಸಿದ್ಧ ಕಾದಂಬರಿಗಳನ್ನು ಬರೆಯುತ್ತಾರೆ. ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಕೃತಿ ರಚನೆಗೆ ಶ್ರೇಷ್ಠ ಜ್ಞಾನಪೀಠ ಗೌರವಕ್ಕೆ ಭಾಜನರಾಗುತ್ತಾರೆ

ಭಾರತ ಸರ್ಕಾರ ಕುವೆಂಪುರವರ ಸಾಹಿತ್ಯ ಕೊಡುಗೆಗಳನ್ನ ಗುರುತಿಸಿ ಪದ್ಮವಿಭೂಷಣ ನೀಡಿ ಗೌರವಿಸುತ್ತದೆ. ಕುವೆಂಪು ಅವರ ಕೊಡುಗೆ ಕೇವಲ ಸಾಹಿತ್ಯ ಮಾತ್ರವಲ್ಲ , ಜಾತಿ, ಲಿಂಗ ತಾರತಮ್ಮದ ವಿದುದ್ಧ ಧ್ವನಿ ಎತ್ತಿ .ಎಲ್ಲರೂ ಸಮಾನತೆಯಿಂದ ಬಾಳಬೇಕು ಎಂದು ಸಾರುತ್ತಾರೆ

ಇದರಿಂದ ಕುವೆಂಪು ವಿಶ್ವ ಮಾನವರಾಗಿ ಎಲ್ಲರ ಹೃದಯಸಿಂಹಾಸನದಲ್ಲಿ ತಮ್ಮದೇ ಛಾಪು ಮೂಡಿಸಿ ಎಂದೂ ಮರೆಯಲಾಗದ ಮಾಣಿಕ್ಯನಂತೆ ಕಂಗೋಳಿಸುತ್ತಾರೆ. ನವಂಬರ್ 11 1994 ರಂದು ನಮ್ಮ ನಾಡಿನ ನೆಚ್ಚಿನ ಕವಿ ನಮ್ಮನ್ನಗಲುತ್ತಾರೆ.

ಇಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ಕೇವಲ ಕನ್ನಡ ನಾಡು ಮಾತ್ರವಲ್ಲ ಇಡೀ ದೇಶ ನಲುಮೆಯಿಂದ ಆಚರಿಸುತ್ತಿದೆ‌ .

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52095+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57054+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57037+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+