ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
29-05-2025
IPL 2025: ಪಂಜಾಬ್ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ!
ಚಂಡೀಗಢ: ಐಪಿಎಲ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್‌ಸಿಬಿ ಫೈನಲ್‌ಗೆ ಲಗ್ಗೆ ಇಟ್ಟಿದೆ
