ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು  ಸೃಷ್ಟಿಸಿದ ನಟ ಕಿಚ್ಚ ಸುದೀಪ್ “
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 19-01-2026

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

ಬಿಗ್ಬಾಸ್ 12 (Bigg Boss Kannada 12) ಮುಗಿದಿದೆ. ಈ ಸೀಸನ್ ಇದಾಗಲೇ ಕೆಲವು ದಾಖಲೆಗಳನ್ನು ಸೃಷ್ಟಿಸಿದೆ. ಹಿಂದೆಂದಿಗಿಂತಲೂ ಹೆಚ್ಚು ಪ್ರಮಾಣದ ವೋಟಿಂಗ್ ಪಡೆದಿರುವ ಸೀಸನ್ ಇದು ಎನ್ನಿಸಿದೆ. ವಿನ್ನರ್ಗೆ 40 ಕೋಟಿಗೂ ಅಧಿಕ ವೋಟಿಂಗ್ ಬರುವ ಮೂಲಕ, ಹೊಸದೊಂದು ದಾಖಲೆಯೇ ಸೃಷ್ಟಿಯಾಗಿದೆ.

ಅದನ್ನು ಹೊರತುಪಡಿಸಿದರೆ, ಈ ಬಾರಿ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರಿಗೆ ಇದ್ದ ಕ್ರೇಜ್ ನೋಡಿದ್ದರೆ, ಬಿಗ್ಬಾಸ್ ಸಾರ್ವತ್ರಿಕ ಚುನಾವಣೆಯನ್ನು ಮೀರಿಸುವ ಹಂತಕ್ಕೆ ಹೋಗಿರುವುದನ್ನು ನೋಡಬಹುದು. ಸ್ಪರ್ಧಿಗಳ ಪರವಾಗಿ ಖುದ್ದು ರಾಜಕಾರಣಿಗಳೇ ಅಖಾಡಕ್ಕೆ ಇಳಿದಿದ್ದರು ಎಂದರೆ ಬಿಗ್ಬಾಸ್ ಯಾವ ಪರಿಯಲ್ಲಿ ಜನರನ್ನು ಮೋಡಿ ಮಾಡಿದೆ ಎನ್ನುವುದು ಕೂಡ ಸ್ಪಷ್ಟವಾಗುತ್ತದೆ.

ದಾಖಲೆ ಬರೆದ ಕಿಚ್ಚ

ಇದು ಬಿಗ್ಬಾಸ್ ದಾಖಲೆಯಾದರೆ, ಈ ಷೋ ನಡೆಸಿಕೊಡ್ತಿರೋ ಕಿಚ್ಚ ಸುದೀಪ್ (Kichcha Sudeep) ಅವರು, 12ನೇ ಸೀಸನ್ ಮುಕ್ತಾಯದ ಬಳಿಕ ದಾಖಲೆ ಸೃಷ್ಟಿಸಿದ್ದಾರೆ. 2013ರಲ್ಲಿ ಬಿಗ್ ಬಾಸ್ ಕನ್ನಡ ಕಾರ್ಯಕ್ರಮದ ಮೊದಲ ಸೀಸನ್ ನಿಂದಲೇ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಫ್ರಾಂಚೈಸಿಯಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಂತಹ ಭಾರತದ ಬಿಗ್ ಬಾಸ್‌ನ ಇತರ ಭಾಷಾ ಆವೃತ್ತಿಗಳಿಗಿಂತ ಭಿನ್ನವಾಗಿ, ಸುದೀಪ್ ಅವರೇ ಸುದೀರ್ಘ ಅವಧಿಯವರೆಗೆ ಈ ಷೋ ನಡೆಸಿಕೊಟ್ಟಿದ್ದಾರೆ. ಬಿಗ್ ಬಾಸ್ ಕನ್ನಡವು ತನ್ನ ಪ್ರತಿಯೊಂದು ಸೀಸನ್‌ನಲ್ಲೂ ಕಾರ್ಯಕ್ರಮವನ್ನು ಮುನ್ನಡೆಸಲು ಸುದೀಪ್ ಅವರನ್ನು ಮಾತ್ರ ಅವಲಂಬಿಸಿದೆ. ಈ ನಿರಂತರ ಸಹಯೋಗವು ಅವರನ್ನು ಸತತ ಒಂಬತ್ತು ಸೀಸನ್‌ಗಳಿಗೆ ಒಂದೇ ಪ್ರಾದೇಶಿಕ ಆವೃತ್ತಿಯನ್ನು ಮುನ್ನಡೆಸುವ ಏಕೈಕ ಭಾರತೀಯ ಬಿಗ್ ಬಾಸ್ ನಿರೂಪಕರ ಎಂದು ಗುರುತಿಸಿದೆ. ಈ ಮೂಲಕ ಅವರು ದಾಖಲೆ ಸೃಷ್ಟಿಸಿದ್ದಾರೆ.

ಶಾಕ್ ಕೊಟ್ಟಿದ್ದ ಸುದೀಪ್

ಅಷ್ಟಕ್ಕೂ ಸುದೀಪ್ ಅವರು ಕಳೆದ ಸೀಸನ್ ಬಳಿಕ ತಾವು ಮುಂದಿನ ಸೀಸನ್ನಿಂದ ಬಿಗ್ಬಾಸ್ ನಡೆಸುವುದಿಲ್ಲ ಎಂದು ಹೇಳುವ ಮೂಲಕ ಶಾಕ್ ಕೊಟ್ಟಿದ್ದರು. ಇದಕ್ಕೆ ತಮ್ಮದೇ ಆದ ಕಾರಣಗಳನ್ನೂ ನೀಡಿದ್ದರು. ಇದರಿಂದ ಅವರ ಅಭಿಮಾನಿಗಳು ಯಾವ ಪರಿಯಲ್ಲಿ ಶಾಕ್ ಆಗಿದ್ದರು ಎಂದರೆ, ಇದು ಸಾಧ್ಯನೇ ಇಲ್ಲ. ನಿಮ್ಮ ಸ್ಥಾನದಲ್ಲಿ ಬೇರೆ ಯಾರನ್ನೂ ನೋಡಲು ಸಾಧ್ಯವಿಲ್ಲ, ನೀವೇ ಬೇಕು ಎಂದರೂ ಸುದೀಪ್ ಮಾತ್ರ ಅದು ಸಾಧ್ಯವೇ ಇಲ್ಲ ಎಂದಿದ್ದರು.

ಫ್ಯಾನ್ಸ್ ಖುಷ್ ಅದಾದ ಬಳಿಕ ದಿಢೀರ್ ಎಂದು ತಾವೇ ಈ ಕಾರ್ಯಕ್ರಮ ನಡೆಸುವುದಾಗಿ ಘೋಷಿಸಿದ್ದೂ ಅಲ್ಲದೇ, ಮುಂದಿನ ನಾಲ್ಕು ಸೀಸನ್ಗೆ ತಾವೇ ನಿರೂಪಕರು ಎಂದು ಹೇಳಿದರು. ಈ ಮೂಲಕ ಅಭಿಮಾನಿಗಳನ್ನು ಫುಲ್ ಖುಷ್ ಮಾಡಿದ್ದರು. ಇದೀಗ ದಾಖಲೆ ಸೃಷ್ಟಿಸಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 48847+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 48881+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 48881+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 48909+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49074+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49141+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49262+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49447+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49392+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49560+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49564+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49581+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49578+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49603+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49624+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51082+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51167+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51491+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51496+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 51929+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 51915+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 56874+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 56857+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 56867+