ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮದ್ಯ ಬೆಲೆ ಏರಿಕೆ ಬೆನ್ನಲ್ಲೇ ಎಣ್ಣೆ ಮಾರಾಟಗಾರರಿಗೂ ಶಾಕ್​ ನೀಡಿದ ಸರ್ಕಾರ: ಲೈಸೆನ್ಸ್ ಶುಲ್ಕ ಹೆಚ್ಚಳ
ವರದಿಗಾರರು : ಡಿ ಬಿ ರಾಜೇಂದ್ರ | ಸ್ಥಳ : ಹುಬ್ಬಳ್ಳಿ | ದಿನಾಂಕ : 19-05-2025

ಮದ್ಯ ಬೆಲೆ ಏರಿಕೆ ಬೆನ್ನಲ್ಲೇ ಎಣ್ಣೆ ಮಾರಾಟಗಾರರಿಗೂ ಶಾಕ್​ ನೀಡಿದ ಸರ್ಕಾರ: ಲೈಸೆನ್ಸ್ ಶುಲ್ಕ ಹೆಚ್ಚಳ

ಕರ್ನಾಟಕ ಸರ್ಕಾರವು ಮದ್ಯ ಮಾರಾಟ ಮಳಿಗೆಗಳ ಲೈಸೆನ್ಸ್ ಶುಲ್ಕವನ್ನು ದ್ವಿಗುಣಗೊಳಿಸಿದೆ. ಸರ್ಕಾರದ ಈ ನಿರ್ಧಾರ ಅವೈಜ್ಞಾನಿಕವಾಗಿದೆ. ಇದರಿಂದ ನಮಗೆ ಸಾಕಷ್ಟು ಹೊರೆಯಾಗಲಿದೆ. ಶುಲ್ಕ ಹೆಚ್ಚಳದಿಂದ ನಾವು ಮಳಿಗೆಗಳನ್ನು ನಡೆಸವುದು ಕಷ್ಟವಾಗುತ್ತದೆ ಎಂದು ಮದ್ಯ ಮಾರಾಟ ಮಳಿಗೆಗಳ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಿದ್ದರೆ ಸರ್ಕಾರ ಎಷ್ಟು ಹೆಚ್ಚಳ ಮಾಡಿದೆ? ಇಲ್ಲಿದೆ ಮಾಹಿತಿ

ರಾಜ್ಯ ಕಾಂಗ್ರೆಸ್​ ಸರ್ಕಾರ (Karnataka Government) ಮೇಲಿಂದ ಮೇಲೆ ಬೆಲೆಗಳನ್ನು ಏರಿಕೆ ಮಾಡುತ್ತಲೇ ಇದೆ. ಸತತ ದರ ಏರಿಕೆಯಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ. ರಾಜ್ಯ ಸರ್ಕಾರ ಇತ್ತೀಚಿಗೆ ಬಿಯರ್, ಐಎಂಎಲ್ ಬೆಲೆ ಏರಿಕೆ ಮಾಡಿತ್ತು. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ಮದ್ಯ ಮಾರಾಟಗಾರರಿಗೂ ಶಾಕ್ ನೀಡಿದೆ. ಮದ್ಯ ಮಾರಾಟ ಮಳಿಗೆಗಳ ಲೈಸೆನ್ಸ್ ಶುಲ್ಕ (Liquor Shops License Fee) ದುಪ್ಪಟ್ಟು ಮಾಡಿದೆ. ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳ ವಾರ್ಷಿಕ ಲೈಸೆನ್ಸ್ ಶುಲ್ಕ ದಿಢೀರ್ ಏರಿಕೆ ಮಾಡಿದೆ. ಲೈಸೆನ್ಸ್ ಶುಲ್ಕ ದುಪ್ಪಟ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಶುಲ್ಕ, ಸೆಸ್ ಸೇರಿ ಬರೋಬ್ಬರಿ ಲೈಸೆನ್ಸ್ ಶುಲ್ಕ ಶೇ. 100 ರಷ್ಟು ಆಗಿದೆ

ಹಾಗಿದ್ದರೆ ಯಾವುದರ ಲೈಸೆನ್ಸ್ ದರ ಎಷ್ಟಿದೆ? ಎಷ್ಟಾಗಲಿದೆ? CL9 ಬಾರ್ ಅಂಡ್‌ ರೆಸ್ಟೋರೆಂಟ್ ಮೊದಲು ಲೈಸೆನ್ಸ್ ಶುಲ್ಕ 8,62,000 ರೂ. ಈಗ ಶುಲ್ಕ 15,00,000 ರೂ. ಆಗಿದೆ. ಇದರಲ್ಲಿ ಸೆಸ್ 2,25,000 ರೂ. ಇದೆ ಒಟ್ಟು 17,25,000 ರೂ. ಆಗಿದೆ CL 6 A (ಸ್ಟಾರ್​ ಹೊಟೇಲ್​ಗಳಲ್ಲಿ ಮದ್ಯ ಮಾರಟಕ್ಕಾಗಿ​) ಮೊದಲು ಲೈಸೆನ್ಸ್ ಶುಲ್ಕ 9,75,000 ರೂ. ಈಗಿನ ಲೈಸೆನ್ಸ್ ಶುಲ್ಕ – 20 ಲಕ್ಷ ರೂ. ಸೆಸ್- 3 ಲಕ್ಷ ರೂ. ಒಟ್ಟು-23 ಲಕ್ಷ ರೂ. CL 7 (ಹೋಟೆಲ್​ ಮತ್ತು ವಸತಿ ನಿಲಯಗಳಲ್ಲಿ ಮದ್ಯ ಮಾರಟಕ್ಕಾಗಿ) ಮೊದಲು ಲೈಸೆನ್ಸ್ ಶುಲ್ಕ- 9,75,000 ರೂ. ಈಗಿನ ಶುಲ್ಕ- 17,00,000 ರೂ. ಸೆಸ್- 2,55,000 ರೂ. ಒಟ್ಟು – 19,550,00 ರೂ.

ಸರ್ಕಾರ ಈಗಾಗಲೇ ನೀರು, ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇದೀಗ ಬಾರ್ ಆ್ಯಂಡ್ ರೆಸ್ಟೋರೆಂಟ್ ಲೈಸನ್ಸ್ ಶುಲ್ಕ ಸರ್ಕಾರ ಏರಿಕೆ ಮಾಡಿದೆ. ದಿನಕ್ಕೆ 110 ಕೋಟಿ ರೂ. ವಾರ್ಷಿಕವಾಗಿ 40 ಸಾವಿರ ಕೋಟಿ ರೂ. ಸುಂಕ ಅಬಕಾರಿ ಇಲಾಖೆಗೆ ನೀಡುತ್ತಿದ್ದೇವೆ. ಇದರ ನಡುವೆ ಲೈಸನ್ಸ್ ದರ ಏರಿಕೆ ಮಾಡಿರುವುದು ಅವೈಜ್ಞಾನಿಕ ಎಂದು ಬೆಂಗಳೂರು ಹೊಟೇಲ್ ಮಾಲೀಕರ” ಸಂಘದ ಗೌರವಾಧ್ಯಕ್ಷ ಪಿ.ಸಿ ರಾವ್ ಅಸಮಾಧಾನ ವ್ಯಕ್ತಪಡಿಸಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52095+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57054+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57037+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+