ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಆಪಲ್‌ ಫ್ಯಾಕ್ಟರಿ ತೆರೆಯಬೇಡಿ, ನೀವು ಭಾರತವನ್ನು ಕಟ್ಟಬೇಡಿ: ಟಿಮ್‌ ಕುಕ್‌ಗೆ ಟ್ರಂಪ್‌ ಸಲಹೆ!
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ | ಸ್ಥಳ : ಬೆಂಗಳೂರು | ದಿನಾಂಕ : 16-05-2025

ಆಪಲ್‌ ಫ್ಯಾಕ್ಟರಿ ತೆರೆಯಬೇಡಿ, ನೀವು ಭಾರತವನ್ನು ಕಟ್ಟಬೇಡಿ: ಟಿಮ್‌ ಕುಕ್‌ಗೆ ಟ್ರಂಪ್‌ ಸಲಹೆ!

ದೋಹಾ: ಭಾರತದಲ್ಲಿ ಆಪಲ್‌ ಫ್ಯಾಕ್ಟರಿ ತೆರೆಯುವುದು ನನಗೆ ಇಷ್ಟ ಇಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಕತಾರ್‌ನಲ್ಲಿ ಮಾತನಾಡಿದ ಅವರು, ಆಪಲ್‌ ಸಿಇಒ ಟಿಮ್‌ ಕುಕ್‌ ನನ್ನ ಸ್ನೇಹಿತ. ಆದರೆ ಅವರ ಜೊತೆ ನನಗೆ ಸಣ್ಣ ಸಮಸ್ಯೆಯಿದೆ. ಆಪಲ್‌ 500 ಬಿಲಿಯನ್‌ ಡಾಲರ್‌ ಗಳಿಸುತ್ತಿದೆ. ಆದರೆ ಭಾರತದಲ್ಲಿ ಫ್ಯಾಕ್ಟರಿ ನಿರ್ಮಿಸುವುದನ್ನು ನಾನು ಬಯಸುವುದಿಲ್ಲ. ಯಾಕೆಂದರೆ ಭಾರತ ಹೆಚ್ಚು ಸುಂಕ ವಿಧಿಸುವ ದೇಶಗಳಲ್ಲಿ ಒಂದಾಗಿದೆ. ಅಲ್ಲಿ ಸರಕುಗಳನ್ನು ಮಾರಾಟ ಮಾಡುವುದು ಕಷ್ಟ ಎಂದು ಹೇಳಿದರು.

ಭಾರತ ಸರಕುಗಳ ಮೇಲೆ ಯಾವುದೇ ಸುಂಕವನ್ನು ವಿಧಿಸುವುದಿಲ್ಲ ಎಂದು ಹೇಳಿದೆ. ಆದರೆ ಇಲ್ಲಿಯವರೆಗೆ ಸುಂಕ ಕಡಿತದ ಘೋಷಣೆ ಮಾಡಿಲ್ಲ. ಆಪಲ್‌ ಚೀನಾದಲ್ಲಿ ನಿರ್ಮಿಸಿದ ಎಲ್ಲಾ ಫ್ಯಾಕ್ಟರಿಗಳನ್ನು ನಾವು ಸಹಿಸಿಕೊಂಡಿದ್ದೇವೆ. ಭಾರತದಲ್ಲಿ ಫ್ಯಾಕ್ಟರಿ ನಿರ್ಮಾಣ ಮಾಡುವುದು ನಮಗೆ ಆಸಕ್ತಿ ಇಲ್ಲ ಎಂದರು.

ಅಮೆರಿಕ ಚೀನಾದ ಮೇಲೆ ಸುಂಕ ಸಮರ ಆರಂಭಿಸಿದ ಬಳಿಕ ಆಪಲ್‌ ಭಾರತದಲ್ಲಿ ಹೂಡಿಕೆ ವಿಸ್ತರಿಸಲು ಮುಂದಾಗಿತ್ತು. ಹೂಡಿಕೆ ವಿಸ್ತರಿಸುವ ಸಮಯದಲ್ಲೇ ಟ್ರಂಪ್‌ ಅವರಿಂದ ಈ ಅನಿರಿಕ್ಷಿತ ಹೇಳಿಕೆ ಬಂದಿದೆ.

ಅಮೆರಿಕ ಚೀನಾದ ಮೇಲೆ ಸುಂಕ ಸಮರ ಆರಂಭಿಸಿದ ಬಳಿಕ ಆಪಲ್‌ ಭಾರತದಲ್ಲಿ ಹೂಡಿಕೆ ವಿಸ್ತರಿಸಲು ಮುಂದಾಗಿತ್ತು. ಹೂಡಿಕೆ ವಿಸ್ತರಿಸುವ ಸಮಯದಲ್ಲೇ ಟ್ರಂಪ್‌ ಅವರಿಂದ ಈ ಅನಿರಿಕ್ಷಿತ ಹೇಳಿಕೆ ಬಂದಿದೆ.

ಮುಂದಿನ ದಿನಗಳಲ್ಲಿ ಅಮೆರಿಕದಲ್ಲಿ ಮಾರಾಟವಾಗುವ ಹೆಚ್ಚಿನ ಐಫೋನ್‌ಗಳು ಭಾರತದಲ್ಲಿ ತಯಾರಾಗಲಿದೆ ಎಂದು ಟಿಮ್‌ ಕುಕ್‌ ತಿಳಿಸಿದ್ದರು.

ಪ್ರಸ್ತುತ ಭಾರತದ ಮೂರು ಘಟಕಗಳಲ್ಲಿ ಆಪಲ್‌ ಉತ್ಪನ್ನಗಳು ತಯಾರಾಗುತ್ತಿವೆ. ತಮಿಳುನಾಡಿನ ಎರಡು ಕಡೆ ಮತ್ತು ಕರ್ನಾಟಕದಲ್ಲಿ ಘಟಕ ತೆರೆದಿದ್ದು ಈ ಪೈಕಿ ಒಂದು ಫಾಕ್ಸ್‌ಕಾನ್‌ ನಿರ್ವಹಣೆ ಮಾಡುತ್ತಿದ್ದರೆ ಎರಡನ್ನು ಟಾಟಾ ಗ್ರೂಪ್‌ ನಿರ್ವಹಿಸುತ್ತಿದೆ. ಇನ್ನೂ ಎರಡು ಆಪಲ್ ಘಟಕ ತೆರೆಯುವ ಸಂಬಂಧ ಮಾತುಕತೆ ನಡೆಸಯುತ್ತಿದೆ.

ಮಾರ್ಚ್‌ಗೆ ಕೊನೆಗೊಂಡ ಕಳೆದ ಆರ್ಥಿಕ ವರ್ಷದಲ್ಲಿ, ಆಪಲ್ ಭಾರತದಲ್ಲಿ 22 ಬಿಲಿಯನ್ ಡಾಲರ್‌ ಮೊತ್ತದ ಐಫೋನ್‌ ಉತ್ಪಾದನೆ ಮಾಡಿತ್ತು. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಉತ್ಪಾದನೆಯಲ್ಲಿ 60% ರಷ್ಟು ಹೆಚ್ಚಳವಾಗಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52096+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57055+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57038+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+