ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತುಮಕೂರು ದಸರಾ – 2025 ಪ್ರಾರಂಭ
ವರದಿಗಾರರು : ಶ್ರೀನಿವಾಸ್. ಎಚ್ | ಸ್ಥಳ : ತುಮಕೂರು | ದಿನಾಂಕ : 22-09-2025

ತುಮಕೂರು ದಸರಾ – 2025 ಪ್ರಾರಂಭ

ಹಲವು ವೈಶಿಷ್ಟ್ಯಗಳಿಂದ ಕೂಡಿದ ತುಮಕೂರು ದಸರಾ ಉತ್ಸವ ಇಂದು ವಿದ್ಯುಕ್ತವಾಗಿ ಪ್ರಾರಂಭವಾಗುತ್ತಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ, ಪುಷ್ಪಾರ್ಚನೆ ಮೂಲಕ 11 ದಿನಗಳ ಉತ್ಸವಕ್ಕೆ ಚಾಲನೆ ಸಿಗಲಿದೆ. ಬೆಳಗ್ಗೆ 5 ಗಂಟೆಗೆ ನಾದಸ್ವರದೊಂದಿಗೆ ಭೂಮಿಪೂಜೆ, ಧ್ವಜಾರೋಹಣ ಹಾಗೂ ದೇವಿಗೆ ಶೈಲಪುತ್ರಿ ಅಲಂಕಾರ ನಡೆಯಲಿದೆ.

ಬೆಳಗ್ಗೆ 8 ಗಂಟೆಗೆ ಸರ್ವೋದಯ ಹೈಸ್ಕೂಲ್ ಮೈದಾನದಲ್ಲಿ ಹಾಟ್ ಏರ್ ಬಲೂನ್ ಚಾಲನೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ಸಾಂಸ್ಕೃತಿಕ ದಸರಾ ವೈಭವ ವೇದಿಕೆಗೆ ಚಾಲನೆ ಸಿಗಲಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,ವಿ. ಸೋಮಣ್ಣ, ಟಿ.ಬಿ. ಜಯಚಂದ್ರ, ಶಿವರಾಜ್ ಸಂಗಪ್ಪ ತಂಗಡಗಿ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಹಾಗೂ ಗಣ್ಯರು ಹಾಜರಿರಲಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿ ಸೇರಿದಂತೆ ಹಲವು ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ದೊರೆಯಲಿದೆ.

ಬೆಳಗ್ಗೆ 10 ಗಂಟೆಗೆ ತುಮಕೂರು ವಿಶ್ವವಿದ್ಯಾಲಯ ಹೆಲಿಪ್ಯಾಡ್‌ನಲ್ಲಿ ಹೆಲಿರೈಡ್ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಸಂಜೆ 4 ಗಂಟೆಯಿಂದ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ಸುಗಮಸಂಗೀತ, ಶಾಸ್ತ್ರೀಯ ಸಂಗೀತ, ರಂಗಗೀತೋತ್ಸವ, ಜಾನಪದ ನೃತ್ಯ, ನೃತ್ಯ ರೂಪಕ, ಕಂಸಾಳೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 6 ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ರಂಗ ದಸರಾ ನಾಟಕೋತ್ಸವ ನಡೆಯಲಿದೆ. ಸಂಜೆ 6.30ಕ್ಕೆ ಬಿ.ಜಿ.ಎಸ್. ವೃತ್ತದಲ್ಲಿ ದಸರಾ ದೀಪಾಲಂಕಾರ ಉದ್ಘಾಟನೆ ಹಾಗೂ ಅಂಬಾರಿ ಸಿಟಿ ಬಸ್ ಪ್ರಯಾಣಕ್ಕೆ ಚಾಲನೆ ನೀಡಲಾಗುತ್ತದೆ.

ಮುಂದಿನ 11 ದಿನಗಳ ಕಾಲ ತುಮಕೂರು ದಸರಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಬ್ಬದ ಸಂಭ್ರಮವನ್ನು ಜನತೆ ಅನುಭವಿಸಲಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+