ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸರ್ಕಾರಿ ಶಾಲೆಗಳಲ್ಲಿ ಮಳಯಾಳ ಕಲಿಕೆ: ಕೇರಳ ಸರ್ಕಾರದ ದೋರಣೆಗೆ ರಾಜ್ಯದ ವಿರೋಧ – ಸಚಿವ ಕೆ. ವೆಂಕಟೇಶ್
ವರದಿಗಾರರು : ನಾ.ಅಶ್ವಥ್ ಕುಮಾರ್, | ಸ್ಥಳ : ಚಾಮರಾಜನಗರ | ದಿನಾಂಕ : 10-01-2026

ಸರ್ಕಾರಿ ಶಾಲೆಗಳಲ್ಲಿ ಮಳಯಾಳ ಕಲಿಕೆ: ಕೇರಳ ಸರ್ಕಾರದ ದೋರಣೆಗೆ ರಾಜ್ಯದ ವಿರೋಧ – ಸಚಿವ ಕೆ. ವೆಂಕಟೇಶ್

ರಾಜ್ಯದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಮಳಯಾಳ ಕಲಿಸಿ ಎನ್ನುವ ಕೇರಳ ಸರ್ಕಾರದ ದೋರಣೆಯನ್ನು ರಾಜ್ಯ ಸರ್ಕಾರ ಮತ್ತು ಜನತೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು.

ಚಾಮರಾಜನಗರದಲ್ಲಿ ವಿಶ್ವ ರೈತ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಮಾದ್ಯಮದವರೊಂದಿಗೆ ಮಾತನಾಡಿ, ಕೇರಳ ರಾಜ್ಯ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮಳಯಾಳ ಕಲಿಕೆ ಕಡ್ಡಾಯ ಮಾಡಿ ಎಂದು ಹೇಳಿರುವುದು ಸರಿಯಲ್ಲ ಎಂದು ಹೇಳಿ, ಯಾವುದೇ ಕಾರಣಕ್ಕೂ ಕರ್ನಾಟಕದ ಶಾಲೆಗಳಲ್ಲಿ ಮಳಯಾಳ ಕಲಿಕೆ ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ನಿಲುವು ತೆಗೆದುಕೊಂಡಿದೆ ಎಂದರು.

ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಉತ್ತಮವಾದ ರಸ್ತೆ ಹಾಗೂ ಸಾರಿಗೆ ಸೌಕರ್ಯ ಇಲ್ಲದಿರುವ ಬಗ್ಗೆ ವಿದ್ಯಾರ್ಥಿಗಳು ನಿರಂತರವಾಗಿ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮತ್ತು ವೀಡಿಯೋ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸಂಗತಿ ತಿಳಿದು ಬಂದಿದೆ. ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸಿ ರಸ್ತೆ ಮಾಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಳೆದ ನಾಲ್ಕು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ಕೊರತೆಯಿಂದಾಗಿ 32 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಸ್ಥರಿಗೆ ಇದೇ 26 ರೊಳಗೆ ಉದ್ಯೋಗ ನೀಡುವ ನೇಮಕಾತಿ ಪತ್ರ ನೀಡಲಾಗುವುದು ಅದೂ ಅಲ್ಲದೇ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ತನಿಖಾ ವರದಿಯಲ್ಲಿರುವಂತೆ ತಪ್ಪಿಸ್ಥರ ಮೇಲೆ ಕಾನೂನು ಕ್ರಮಕ್ಕೆ ಸರ್ಕಾರಕ್ಕೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+