ವಿಶ್ವನಾಥರಡ್ಡಿ ದರ್ಶನಾಪೂರವರಿಗೆ ಕರ್ನಾಟಕ ರಾಜ ಸಹಕಾರ ಮಹಾಮಂಡಳಿ ವತಿಯಿಂದ ಅತ್ಯುತ್ತಮ ಸೇವಾ ಪ್ರಶಸ್ತಿ*
ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಾಹಾಮಂಡಳಿ ನಿಯಮಿತ ಬೆಂಗಳೂರ ಇವರ ರಾಜ್ಯಮಟ್ಟದ 2024 / 2025 ರ ವಾರ್ಷಿಕ ಮಾಹಸಭೆಯಲ್ಲಿ ಜರಗಿದ ಕರ್ನಾಟಕ ರಾಜ್ಯ ಸಹಕಾರ ಮಾಹಾಮಂಡಳಿಯ ಅಧ್ಯಕ್ಷರು ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ ದೇವೇಗೌಡ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಯಾದಗಿರ ಜಿಲ್ಲಾ ಸಹಕಾರಿ ಯುನಿಯನ್ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥರಡ್ಡಿ ದರ್ಶನಾಪೂರವರಿಗೆ ಕರ್ನಾಟಕ ರಾಜ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು ಯಾದಗಿರಿ ಜಿಲ್ಲಾ ಸಹಕಾರಿ ಯುನಿಯನ್ ಒಕ್ಕೂಟಕ್ಕೆ ರಾಜ್ಯ ಸಹಕಾರ ಮಹಾಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಶಿಕ್ಷಣ ನಿಧಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶೇಕಡ 100 % ರಷ್ಟು ರಾಜ್ಯ ಸಹಕಾರ ಮಹಾಮಂಡಳಿಗೆ ಯಾದಗಿರಿ ಜಿಲ್ಲಾ ಕೇಂದ್ರದಿಂದ ಉತ್ತಮವಾಗಿ ಶಿಕ್ಷಣ ನಿಧಿಯನ್ನು ರಾಜ್ಯ ಮಟ್ಟಕ್ಕೆ ನೀಡುವ ಮುಖಾಂತರ ಯಾದಗಿರಿ ಜಿಲ್ಲಾ ಸಹಕಾರಿ ಯುನಿಯನ್ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥರಡ್ಡಿ ಎಸ್ ದರ್ಶನಾಪೂರವರಿಗೂ ಹಾಗೂ ಜಿಲ್ಲಾ ಸಹಕಾರಿ ಯೂನಿಯನ್ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ರೇಖಾ ಗಾಯ್ಕವಾಡವರಿಗೆ ಮಾಹಾಮಂಡಳಿ ವತಿಯಿಂದ *ಸಹಕಾರ ಅತ್ಯುತ್ತಮ ಸೇವಾ* ಪ್ರಶಸ್ತಿಯನ್ನು ನೀಡಿ ರಾಜ್ಯದಲ್ಲಿಯ ಉತ್ತಮವಾಗಿ ಕೆಲಸ ಮಾಡುವ ಮುಖಾಂತರ 2024 / 2025 ರ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಶಸ್ತಿ ನಿಡಿ ಗೌರವಿಸಿದರು
ಈ ಸಂದರ್ಭದಲ್ಲಿ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದರು ಕೆ ಎಸ್ ನವೀನ್ ಕೊಪ್ಪಳ ಜಿಲ್ಲಾ ಸಹಕಾರಿ ಯೂನಿಯಾನ್ ಒಕ್ಕೂಟದ ಅಧ್ಯಕ್ಷರಾದ ಶೇಖರ ಗೌಡ ಮಾಲಿ ಪಾಟೀಲ್ ಹಾವೇರಿ ಜಿಲ್ಲಾ ಸಹಕಾರಿ ಯೂನಿಯನ್ ಒಕ್ಕೂಟದ ಅಧ್ಯಕ್ಷರಾದ ಬಸವರಾಜ ಅರಬಗೊಂಡ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಒಕ್ಕೂಟದ ಅಧ್ಯಕ್ಷರಾದ ಜಯಕರ್ ಶೆಟ್ಟಿ ಬಿ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಯೂನಿಯನ್ ಒಕ್ಕೂಟದ ಅಧ್ಯಕ್ಷರಾದ ಹೆಚ ವಿ ನಾಗರಾಜ್ ವೈಜನಾಥ ಪಾಟೀಲ್ ತುಮಕೂರು ಡಾ ಶಂಕರಗೌಡ ಯಕ್ಷಂತಿ ಮಲ್ಲಯ್ಯ ಸ್ವಾಮಿ ಕೋಳೂರ ಅನೇಕರು ವಾರ್ಷಿಕ ಮಹಾಸಭೆಯಲ್ಲಿ ಬಾಗಿಯಾಗಿದರು ಇದ್ದರು
ಇತರೆ ಸುದ್ದಿಗಳು