ಮಲ್ಲಿಕಾರ್ಜುನ್ ಖರ್ಗೆ ರವರು ಶರಣಬಸಪ್ಪ ರವರ ಮನೆಗೆ ಭೇಟಿ
ಲಿಂಗೈಕ್ಯರಾದ ಶ್ರೀ ಶರಣಬಸವೇಶ್ವರ ಅಪ್ಪಾ ಅವರ ಕುಟುಂಬಕ್ಕೆ ಸಾಂತ್ವಾನ ಕಲಬುರಗಿ ಶರಣಬಸವೇಶ್ವರ ಸಂಸ್ಥಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿ ಇತ್ತಿಚಿಗೆ ಲಿಂಗೈಕ್ಯರಾದ ಶ್ರೀ ಶರಣಬಸವೇಶ್ವರ ಅಪ್ಪಾ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಲು ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಶರಣಬಸವೇಶ್ವರ ದಾಸೋಹ ಮಹಾಮನೆಯಲ್ಲಿ 9 ನೇ ಪೀಠಾಧಿಪತಿ ಚಿರಂಜಿವಿ ದೊಡ್ಡಪ್ಪ ಅಪ್ಪಾ, ದಾಕ್ಷಾಯಣಿ ಅವ್ವಾ ಅವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ ಮಲ್ಲಿಕಾರ್ಜುನ ಖರ್ಗೆ ಶರಣಬಸಪ್ಪ ಅಪ್ಪಾ ಅವರ ಜನ ಸೇವೆ, ಶಿಕ್ಷಣ ಕ್ರಾಂತಿ ಕೊಂಡಾಡಿ ಅವರ ಕಾರ್ಯ ವೈಕರಿಬಗ್ಗೆ ಕುಟುಂಬದ ಜೊತೆ ಮಾತು ಕತೆ ನಡೆಸಿದರು.
ಇತರೆ ಸುದ್ದಿಗಳು