ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ
ವರದಿಗಾರರು : ದರ್ಶನ್ ಎಂ ಎನ್ | ಸ್ಥಳ : ದಾವಣಗೆರೆ: | ದಿನಾಂಕ : 19-01-2026

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

: ಹರಿಹರ ತಾಲೂಕಿನ ದುಗ್ಗತ್ತಿ, ಚಿಕ್ಕಬಿದರೆ ಸೇರಿದಂತೆ ವಿವಿಧ ಗ್ರಾಮಗಳ ರೈತರ ಭೂಕಬಳಿಕೆ, ಕಾಡಜ್ಜಿ ಗ್ರಾಮದ ಕೃಷಿ ಕೇಂದ್ರದ ಸಮೀಪದಿಂದ ಕಲ್ಲೇಶ್ವರ ರೈಸ್ ಮಿಲ್ ಹಿಂಭಾಗಕ್ಕೆ ಮಣ್ಣು ಅಕ್ರಮ ಸಾಗಾಟ, ಅಟ್ರಾಸಿಟಿ ಕೇಸ್, ಜಿಲ್ಲಾ ಉಸ್ತುವಾರಿ ಸಚಿವರ ಭ್ರಷ್ಟಾಚಾರ, ಅವ್ಯವಹಾರದ ವಿರುದ್ಧ ಜನವರಿ 19ರಂದು ಬೃಹತ್ ಪ್ರತಿಭಟನೆ ನಡೆಸಿ, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ಮೆರವಣಿಗೆಯಲ್ಲಿ ತೆರಳಿ ದೂರು ಸಲ್ಲಿಸಲು ಬಿಜೆಪಿ ನಿರ್ಧರಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಹರಿಹರ ಶಾಸಕ ಬಿ. ಪಿ. ಹರೀಶ್ ಅವರು, ಬೃಹತ್ ಹೋರಾಟ ನಡೆಸುವಂತೆ ಹಾಗೂ ನನ್ನ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿರುವ ವಿರುದ್ಧ ಪ್ರತಿಭಟನೆ ನಡೆಸುವಂತೆ ರಾಜ್ಯ ಬಿಜೆಪಿ ಸೂಚನೆ ನೀಡಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪರನ್ನೊಳಗೊಂಡಂತೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಅಂಬೇಡ್ಕರ್ ಸರ್ಕಲ್ ನಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮೆರವಣಿಗೆ ಮೂಲಕ ಹದಡಿ ರಸ್ತೆಯಲ್ಲಿರುವ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಅಕ್ರಮ ಮಣ್ಣು ಸಾಗಣೆ ವೇಳೆ ಸ್ಥಳದಲ್ಲಿದ್ದ ಲಾರಿಗಳು, ಕಾರುಗಳ ಬಂದಿದ್ದ ವ್ಯಕ್ತಿಗಳು ಸೇರಿದಂತೆ ಎಲ್ಲಾ ಸಾಕ್ಷ್ಯಗಳನ್ನು ನೀಡಿ ಪೊಲೀಸರಿಗೆ ಲಿಖಿತವಾಗಿ ದೂರು ನೀಡುತ್ತೇವೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಇಲ್ಲಿಗೆ ನಿಲ್ಲದು. ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಕಾಡಜ್ಜಿ, ಬಾತಿಗುಡ್ಡ ಸೇರಿದಂತೆ ಹಲವೆಡೆಗಳಿಂದ ಅಕ್ರಮವಾಗಿ ಮಣ್ಣು ಸಾಗಾಟ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರೆ ಅವರು ನಾನು ವರ್ಗಾವಣೆ ಮಾಡಿಸಿಕೊಂಡು ಹೋಗುತ್ತೇನೆ ಎನ್ನುತ್ತಾರೆ. ಅಧಿಕಾರಿಗಳು ಸಚಿವರ ದೌರ್ಜನ್ಯಕ್ಕೆ ಬೇಸತ್ತು ಹೋಗಿದ್ದಾರೆ. ಅಕ್ರಮಗಳಿಗೆ ಬೆಂಬಲ ನೀಡುವ ಸ್ಥಿತಿಯಲ್ಲಿದ್ದಾರೆ. ಇಲ್ಲದಿದ್ದರೆ ಅಧಿಕಾರಿಗಳನ್ನು ಬೆದರಿಸುವ ಮೂಲಕ ಕೆಲಸ ಮಾಡಿಕೊಳ್ಳಲಾಗುತ್ತಿದೆ. ಕೆರೆಗಳ ಮಣ್ಣು, ಜಾಗ, ಕೃಷಿ ಇಲಾಖೆಯ ಜಾಗದಲ್ಲಿನ ಮಣ್ಣು ಲೂಟಿ ಹೊಡೆಯಲಾಗಿದೆ. ನಾನು ಅಕ್ರಮ ಮಣ್ಣು ಸಾಗಾಟ ತಡೆಯಲು ಪೊಲೀಸರು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ಹೋಗಿದ್ದೆ. ಆದರೆ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಹಿಂಬಾಲಕರು ಬಂದು ದಬ್ಬಾಳಿಕೆ ನಡೆಸಿದರು ಎಂದು ಆರೋಪಿಸಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 48858+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 48891+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 48891+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 48920+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49084+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49151+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49272+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49458+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49402+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49570+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49575+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49592+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49588+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49614+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49634+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51092+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51177+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51502+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51506+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 51940+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 51925+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 56884+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 56867+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 56877+