ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
28-03-2025
ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು!
ಸ್ಯಾಂಡಲ್‌ವುಡ್ ನಟ ದರ್ಶನ್ ಜೊತೆ ಧನ್ವೀರ್ ಗೌಡ ಉತ್ತಮ ಬಾಂಧವ್ಯ ಹೊಂದಿದ್ದಾರೆ. ದರ್ಶನ್ ಜೊತೆಗಿನ ಒಡನಾಟ ಮತ್ತು ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಧನ್ವೀರ್ ಮುಕ್ತವಾಗಿ ಮಾತನಾಡಿದ್ದಾರೆ. ಈ ವೇಳೆ, ವಿಜಯಲಕ್ಷ್ಮಿ ಅಕ್ಕನ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು ಎಂದು ಮಾತನಾಡಿದ್ದಾರೆ.
