ಎಸ್ಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್ ಕರೆ
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಇಂದು ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ 2025–26ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಗಾರದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, "ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ವಿಷಯವನ್ನು ಅರ್ಥಮಾಡಿಕೊಳ್ಳುವಂತೆ ಬೋಧಿಸಿ, ಓದುವ ಕಲೆಯನ್ನು ಪರಿಣಾಮಕಾರಿಯಾಗಿ ತಿಳಿಸಬೇಕು," ಎಂದು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಇಂದು ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ 2025–26ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಕಾರ್ಯಗಾರದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, "ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ವಿಷಯವನ್ನು ಅರ್ಥಮಾಡಿಕೊಳ್ಳುವಂತೆ ಬೋಧಿಸಿ, ಓದುವ ಕಲೆಯನ್ನು ಪರಿಣಾಮಕಾರಿಯಾಗಿ ತಿಳಿಸಬೇಕು," ಎಂದು ಒತ್ತಿ ಹೇಳಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು