*ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಸ್ವೀಕರಿಸಿದ ರಮೇಶ್ ದೊರೆ ಆಲ್ದಾಳ*
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಆಲ್ದಾಳ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಜನಪರ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಇವರ ಕಾರ್ಯ ವೈಖರಿಯನ್ನು ನೋಡಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಏಷ್ಯಾ ಅಂತರಾಷ್ಟ್ರೀಯ ಸಂಸ್ಕೃತಿ ಸಂಶೋಧನಾ ವಿದ್ಯಾಲಯ ಮತ್ತು ನೀತಿ ಆಯೋಗ ಭಾರತ ಸರಕಾರದ ಅಡಿಯಲ್ಲಿ ನೋಂದಾಯಿತವಾದ ಏಷ್ಯಾ ಅಂತರಾಷ್ಟ್ರೀಯ ಸಾಂಸ್ಕೃತಿಕ ಅಕಾಡೆಮಿ ಇವರು, ಸಾಮಾಜಿಕ ಸೇವಾ ಮನೋಭಾವ ಮತ್ತು ಸಾಮಾಜಿಕ ಕಳಕಳಿ ಮತ್ತು ನೊಂದವರ ಪರವಾದ ಕಾಳಜಿಯನ್ನು ಗುರುತಿಸಿ, ಇಂದು ತಮಿಳುನಾಡಿನ ಸೇಲಂ ಜಿಲ್ಲೆಯ ಹೊಸೂರು ನಗರದ ಫಾರ್ಚೂನ್ ಗೆಸ್ಟ್ ಹೌಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಮೇಶ್ ದೊರೆ ಆಲ್ದಾಳ ಅವರನ್ನು ಸನ್ಮಾನಿಸಿ, ಗೌರವಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರಧಾನ ಮಾಡಿದರು
ಇದೆ ಸಂದರ್ಭದಲ್ಲಿ ರಮೇಶ್ ದೊರೆ ಆಲ್ದಾಳ ಅವರು ನನ್ನನ್ನು ಗುರುತಿಸಿ ಗೌರವಿಸಿ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರಧಾನ ಮಾಡಿದ ಈ ಸಂಸ್ಥೆಗಳಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ತಿಳಿಸಿದರು
ಇತರೆ ಸುದ್ದಿಗಳು