ಸಿಂದೋಗಿ ಗ್ರಾಮದಲ್ಲಿ. ವಿವಿದೆಡೆಯಲ್ಲಿ. ಭಕ್ತಿ ಭಾವದಿಂದ. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ..
ಸವದತ್ತಿ ತಾಲೂಕಿನ ಶಿಂದೋಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ , ಮಹಾಕಾವ್ಯ ರಾಮಾಯಣದ ಕರ್ತೃ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಶಿಂದೋಗಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಾನ್ಯ ಶ್ರೀ ಡಿ.ಡಿ.ಟೋಪೋಜಿ ಅವರು ಭಾಗಿಯಾಗಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ. ಅಧ್ಯಕ್ಷರು. ಉಪಾಧ್ಯಕ್ಷರು. ಸರ್ವ ಸದಸ್ಯರು. ಸಿಬ್ಬಂದಿಯವರು., ಮಹರ್ಷಿ ವಾಲ್ಮೀಕಿ ಕಮಿಟಿಯ ಬಳಗದವರು,ಹಾಗೂ ಅಭಿವೃದ್ಧಿ ಅಧಿಕಾರಿಗಳು. ಊರಿನ ಪ್ರಮುಖರು. ಮುಂತಾದವರು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು