ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ
ವರದಿಗಾರರು : ಗಜೇಂದ್ರ ದೇವನಹಳ್ಳಿ | ಸ್ಥಳ : Bengaluru | ದಿನಾಂಕ : 16-01-2026

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವರ್ಷದ ವಾರ್ಷಿಕೋತ್ಸವ ಮತ್ತು ವಿಶ್ವ ವಿಖ್ಯಾತ ಬೆಂಗಳೂರು ಮಹಾನಗರಕ್ಕೆ ಅಡಿಗಲ್ಲುವಿಟ್ಟ ಈ ಸುಸಂದರ್ಭ ಪ್ರಯುಕ್ತ ವಿಶೇಷ ರಾಸುಗಳ ಫ್ಯಾಷನ್ ಶೋ ಮತ್ತು ಸಂಕ್ರಾಂತಿ ಸುಗ್ಗಿ ಹಬ್ಬ ಯಲಿಯೂರು ಗ್ರಾಮದಲ್ಲಿ ರಾಜ್ಯಾಧ್ಯಕ್ಷರಾದ ಅನಿಲ್ ಗೌಡ್ರು ನೇತೃತ್ವದಲ್ಲಿ ಆಯೋಜಿಸಲಾಗಿತ್ತು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಲು ಉತ್ಪಾದಕರ ಸಹಕಾರ ಸಂಘದ ಸಂಘದ ಅಧ್ಯಕ್ಷರಾದ ಪ್ರಕಾಶ್ ವಹಿಸಿದ್ದರು ಈ ಕಾರ್ಯಕ್ರಮಕ್ಕೆ ವಿಶೇಷ ತೀರ್ಪುಗಾರರಾಗಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಬಿ.ಎನ್.ಕೃಷ್ಣಪ್ಪ ರವರು ನಿವೃತ್ತ ಶಿಕ್ಷಕರಾದ ಶರಣಯ್ಯ ಹೀರೇಮಠ್ ರವರು ಮತ್ತು ಪಶು ವೈದ್ಯಾಧಿಕಾರಿ ಸುಪ್ರೀತ್ ರವರು ಆಗಮಿಸಿದ್ದರು, ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಈ ವೇದಿಕೆಯಲ್ಲಿ ಮಾತನಾಡಿದ ಅನಿಲ್ ಗೌಡ್ರು ಸಂಕ್ರಾಂತಿ ಹಬ್ಬ ನಮ್ಮ ಸಾಂಸ್ಕೃತಿಕ ಸಂಕೇತ. ರೈತ ದೇಶದ ಬೆನ್ನೆಲುಬು. ರೈತನಿಗೆ ಬೆನ್ನೆಲುಬು ರಾಸುಗಳು ಅವುಗಳನ್ನು ಸಂಭ್ರಮಿಸೊದು ನಮ್ಮ ಧರ್ಮ ಎಂದು ತಿಳಿಸಿದರು ಜೊತೆಗೆ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಶಾಸಕರಾದ ಶರತ್ ಬಚ್ಚೇಗೌಡರವರು ಬಿಜೆಪಿ ದೇವನಹಳ್ಳಿ ತಾಲೂಕು ಅಧ್ಯಕ್ಷರಾದ ಎನ್ ಎಲ್ ಅಂಬರೀಶ್ ಗೌಡ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.‌ಸಿ.ಮಂಜುನಾಥ್ ರವರು ಪಕ್ಷಾತೀತವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಕೇಶವ, ಪ್ರಧಾನ ಕಾರ್ಯದರ್ಶಿ ನಂಜೇಗೌಡ, ತಾಲ್ಲೂಕು ಬಿಜೆಪಿ ಉಪಾಧ್ಯಕ್ಷರಾದ ಆನಂದ್ ಗೌಡ, ಕಸಾಪ ಮುಖಂಡರು ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಆನಂದ್.ಎ, ಕರವೇ ಗೋಕರೆ ಸತೀಶ್, ರಘುವೀರ್, ನಾರಾಯಣಸ್ವಾಮಿ, ಆಂಜೀನಪ್ಪ, ಹರೀಶ್, ಕೆಂಪೇಗೌಡ, ತಿಮ್ಮರಾಯಪ್ಪ, ಜಗದೀಶ್, ಲಕ್ಷ್ಮಿ ನಾರಾಯಣ್, ಇತರರು ಭಾಗವಹಿಸಿದ್ದರು,

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 48858+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 48891+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 48891+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 48920+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49084+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49151+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49272+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49458+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49402+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49570+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49575+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49591+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49588+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49614+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49634+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51092+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51177+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51502+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51506+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 51940+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 51925+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 56884+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 56867+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 56877+