ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸುದೀರ್ಘ ಸಿ.ಎಂ. ಖ್ಯಾತಿ ಮತ್ತು  ಅಧಿಕಾರ ಹಸ್ತಾಂತರ !!!
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 08-01-2026

ಸುದೀರ್ಘ ಸಿ.ಎಂ. ಖ್ಯಾತಿ ಮತ್ತು ಅಧಿಕಾರ ಹಸ್ತಾಂತರ !!!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ದಿನಕ್ಜೊಂದು ವಿದ್ಯಮಾನಗಳ ನಡುವೆಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸುದೀರ್ಘ ಅವಧಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದು ಈ ಮೂಲಕ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಾಖಲೆಯನ್ನ ಸಿದ್ದರಾಮಯ್ಯ ಮುರಿದಿದ್ದಾರೆ.

ಇದು ರಾಜ್ಯ ರಾಜಕೀಯಲ್ಲಿ ಮಹತ್ತರ ಬೆಳವಣಿಗೆ ಪಡೆದುಕೊಂಡ ಬೆನ್ನಲ್ಲೇ ಈಗ ಸಿ.ಎಂ‌. ಅಧಿಕಾರ ಹಸ್ತಾಂತರದ ಚರ್ಚೆ ಮುನ್ನಲೆಗೆ ಬರುತ್ತಿದೆ.

ಇದಕ್ಕೆ ಪೂರಕವೆಂಬಂತೆ ಹಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರದ ವಿದಾಯದ ನುಡಿ ಮಾರ್ಮಿಕವಾಗಿ ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ‌

ಅಧಿಕಾರ ಶಾಶ್ವತವಲ್ಲ ಜನರ ಆಶೀರ್ವಾದದಿಂದ ಇಲ್ಲಿಯವರೆಗೂ ಬಂದಿದ್ದೇನೆ ಇನ್ನೂ ಮುಂದೆ ಏನು ಎಂಬ ಬಗ್ಗೆ ಗೊತ್ತಿಲ್ಲ. ಎಷ್ಟು ದಿನ ಅಧಿಕಾರದಲ್ಲಿ ನಾನು ಇರ್ತಿನೋ ಗೊತ್ತಿಲ್ಲ ಎಂದು ಭಾವುಕವಾಗಿ ಮಾಧ್ಯಮದ ಪ್ರಶ್ನೆಯೊಂದಕ್ಕೆ ಉತ್ತರಿಸಿದರು‌.

ಒಂದು ಮೂಲಗಳ ಪ್ರಕಾರ ಸಿ.ಎಂ. ಅಧಿಕಾರ ಹಸ್ತಾಂತರದ ಕುರಿತು ಸಿದ್ಧರಾಮಯದಯನವರಿಗೆ ಕೇವಲ ದಾಖಲೆ ಸೃಷ್ಠಿಸುವದಕ್ಕಾಗಿ ಹೈಕಮಾಂಡ್ ಕಾದು ನೋಡುವ ತಂತ್ರ ಅನುಸರಿಸಿತ್ತೆ? ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ ಎನ್ನಲಾಗುತ್ತಿದೆ.

ಅದಲ್ಲದೇ ಹಾವೇರಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಹೇಳಿದ್ದ ವಿಷಯವು ಚರ್ಚೆಗೆ ಕಾರಣವಾಗಿದೆ. ವರ್ಡ್ ಪವರ್ ಇಸ್ ಅ ವರ್ಲ್ಡ್ ಪವರ್ ನಾಯಕನಾದವನು ಕೊಟ್ಟ ಮಾತು ಉಳಿಸಿಕೊಳ್ಳಬೇಕು‌. ಎಂದು ಹಾವೇರಿಯಲ್ಲಿ ನೂತನ ವೈದ್ಯಕೀಯ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಎದುರೇ ಈ ಮಾತು ಹೇಳಿರುವುದು ಅಧಿಕಾರ ಹಸ್ತಾಂತರದ ಪ್ರಕ್ರಿಯೇಗೆ ಮುನ್ನುಡಿ ಬರೆದಂತಾಗಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+