ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂ
ವರದಿಗಾರರು : MEENAKSHI RATOD | ಸ್ಥಳ : BENGALORE | ದಿನಾಂಕ : 20-08-2025

ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂ

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ಇದೀಗ ರಾಷ್ಟ್ರ ರಾಜಧಾನಿಯಾದ್ಯಂತ ಸದ್ದು ಮಾಡುತ್ತಿದೆ. ಈ ನಡುವೆ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿದ್ದು, ಮೇಲ್ನೋಟಕ್ಕೆ ಆತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನೆಂದು ತಿಳಿದುಬಂದಿದೆ.

ಸಿವಿಲ್ ಲೈನ್ಸ್ ಬಳಿಯಿರುವ ತಮ್ಮ ನಿವಾಸದಲ್ಲಿ ʻಜನ್ ಸುನ್ವಿ’ (ಜನ ಸಂದರ್ಶನ) ಕಾರ್ಯಕ್ರಮದ ವೇಳೆ ಸಿಎಂ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನ 41 ವರ್ಷದ ರಾಜೇಶ್ ಭಾಯಿ ಖಿಮ್ಜಿ ಭಾಯಿ ಸಕರಿಯಾ ಎಂದು ಗುರುತಿಸಲಾಗಿದೆ. ಈತ ತಿಹಾರ್‌ ಜೈಲಿನಲ್ಲಿದ್ದ (Tihar Jail) ತನ್ನ ಸಂಬಂಧಿಕರೊಬ್ಬರನ್ನ ಬಿಡುಗಡೆ ಮಾಡಿಸುವಂತೆ ಸಿಎಂಗೆ ಮನವಿ ಕೊಡಲು ಬಂದಿದ್ದ ಎನ್ನಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಜರಾತ್‌ನ ರಾಜ್‌ಕೋಟ್‌ ನಿವಾಸಿಯಾಗಿರುವ ಸಕಾರಿಯಾ ಇಂದು ಬೆಳಗ್ಗೆ 7:30ಕ್ಕೆ ದೆಹಲಿ ಮುಖ್ಯಮಂತ್ರಿಗಳ ಕಚೇರಿ ಕೆಲಸಕ್ಕೆ ಬಂದಿದ್ದ. ತನ್ನ ಸಂಬಂಧಿಕರೊಬ್ಬರು ತಿಹಾರ್‌ ಜೈಲಿನಲ್ಲಿರುವುದರಿಂದ ಅವರನ್ನ ಬಿಡುಗಡೆ ಮಾಡಿಸುವಂತೆ ಮನವಿ ಮಾಡಲು ಬಂದಿದ್ದ. ನ್ಯಾಯಾಲಯಕ್ಕೆ ಸಂಬಂಧಪಟ್ಟ ದಾಖಲೆಯನ್ನೂ ತಂದಿದ್ದ. ಮನವಿ ಕೊಡಲು ಬಂದಾಗ ಕೂಡಾಗಿ ಏಕಾಏಕಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಮಾನಸಿಕ ಅಸ್ವಸ್ಥನೆಂಬ ಶಂಕೆ ಈ ಬೆನ್ನಲ್ಲೇ ಸಕಾರಿಯಾ ತಾಯಿಯನ್ನ ರಾಜ್‌ಕೋಟ್ ಪೊಲೀಸರು ವಿಚಾರಣೆ ನಡೆಸಿದ್ದು, ಮೇಲ್ನೋಟಕ್ಕೆ ಆತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನೆಂದು ಕಂಡುಬಂದಿದೆ.

ಸಕಾರಿಯ ತಾಯಿ ಮಾತನಾಡಿ, ತಮ್ಮ ಮಗ ದೆಹಲಿ ಮುಖ್ಯಮಂತ್ರಿಯ ನಿವಾಸಕ್ಕೆ ಹೋಗ್ತಾನೆ ಅನ್ನೋದು ಗೊತ್ತಿರಲಿಲ್ಲ. ಆತ ಪ್ರಾಣಿ ಪ್ರಿಯ, ಬೀದಿ ನಾಯಿಗಳಿಗೆ ಸಂಬಂಧಿಸಿದ ತೀರ್ಪಿನ ಕುರಿತು ದೆಹಲಿ ಕೋರ್ಟ್‌ಗೆ ಹೋಗ್ತಾನೆ ಅಂದುಕೊಂಡಿದ್ದೆ. ಏಕೆಂದರೆ ಈ ಹಿಂದೆಯೋ ಒಬ್ಬನೇ ದೆಹಲಿಗೆ ಹೋಗಿದ್ದ ಎಂದು ಹೇಳಿದ್ದಾರಲ್ಲದೇ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52095+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57054+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57037+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+