ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬ್ಯಾಟಲ್ ಆಪ್ ಗುಲ್ವಾನ್ ಚಿತ್ರಕ್ಕೆ ಚೀನಾದ ಕ್ಯಾತೆ...!!
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 31-12-2025

ಬ್ಯಾಟಲ್ ಆಪ್ ಗುಲ್ವಾನ್ ಚಿತ್ರಕ್ಕೆ ಚೀನಾದ ಕ್ಯಾತೆ...!!

ಅಂದು 2020 ಭಾರತ ಮತ್ತು ಚೀನಾ ಸಂಬಂಧ ಹದಗೆಡಲು ಕಾರಣವಾದ ಈ ಗುಲ್ವಾನ್ ಸಂಘರ್ಷ‌‌‌‌. ಈ ವಿಷಯವನ್ನ ಕಥಾ ವಸ್ತುವಾಗಿ ರೂಪಿಸಿ ಬಾಲಿವುಡ್ ಅಂಗಳದಲ್ಲಿ ಬ್ಯಾಟಲ್ ಆಪ್ ಗುಲ್ವಾನ ಚಿತ್ರ ನಿರ್ಮಿಸಲಾಗಿತ್ತು.

ಇದರಲ್ಲಿ ಸಲ್ಮಾನ್ ಖಾನ್ ನಟಿಸಿದ್ದಾರೆ. ಗುಲ್ವಾನ್ ಚಿತ್ರದ ಟೀಸರ್ ರಿಲೀಜ್ ಆಗಿದ್ದ ಬೆನ್ನಲೇ ಚೀನಾ ಕ್ಯಾತೆ ತಗೆದಿದೆ. ಅಂದು ಚೀನಾ ಸೇನೆ ವಿರುದ್ಧದ ಕಾದಾಟದಲ್ಲಿ ಕರ್ನಲ್ ಸಂತೋಷ್ ಹುತಾತ್ಮರಾಗಿದ್ದರು. ಗುಲ್ವಾನ್ ಚಿತ್ರದಲ್ಲಿ ಸಲ್ಮಾನ್ ಖಾನ್ ಕರ್ನಲ್ ಸಂತೋಷ್ ಪಾತ್ರದಲ್ಲಿ ನಟಿಸಿದ್ದಾರೆ.

ಚೀನಾ ಇದೆಲ್ಲವೂ ಕಟ್ಟು ಕತೆ ಎಂದು ಅಪಸ್ವರ ಎತ್ತಿದೆ‌. ರಾಷ್ಡ್ರೀಯವಾದಿ ಭಾವನೆಯನ್ನ ಕೆರಳಿಸಲು ಭಾರತ ಚಿತ್ರರಂಗವನ್ನ ಬಳಸುತ್ತಿದೆ ಎಂದಿದೆ‌. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತ ಸರ್ಕಾರ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಜೊತೆಗೆ ಕಲಾತ್ಮಕ ಸ್ವಾತಂತ್ರ್ಯವೂ ಹೊಂದಿವೆ‌‌ ಯಾವುದೇ ಸಮಸ್ಯೆ ಇದ್ದರೆ ರಕ್ಷಣಾ ಇಲಾಖೆಯನ್ನ ಸಂಪರ್ಕಿಸಬಹುದು ಅದಲ್ಲದೇ ಗುಲ್ವಾನ್ ಚಿತ್ರದಲ್ಲಿ ಭಾರತ ಸರ್ಕಾರ ಮದ್ಯಸ್ಥಿಕೆ ವಹಿಸಿಲ್ಲ ಎಂದು ಭಾರತ ಸರ್ಕಾರದ ಮೂಲಗಳು ಚೀನಾಗೆ ತಿರುಗೇಟು ನೀಡಿದೆ‌.

ಏನಿದು ಗುಲ್ವಾನ್ ಸಂಘರ್ಷ?

ಅಂದು ಜೂನ್ 15 2020. ರಾತ್ರಿಯ ಸಮಯ ಲಡಾಕ್ ಪ್ರದೇಶದ ಗುಲ್ವಾನ್ ಎಂಬ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಡೆದ ಸಂಘರ್ಷವಾಗಿದೆ.

ಸಂಘರ್ಷಕ್ಕೆ ಕಾರಣ ಗುಲ್ವಾನ್ ಕಣಿವೆ ಭಾರತ ಮತ್ತು ಚೀನಾ ಗಡಿಪ್ರದೇಶಕ್ಕೆ ಹತ್ತಿರವಾಗಿದೆ.

2020 ರಂದು ಚೀನಾ ಸೇನೆಯೂ ಗುಲ್ವಾನ್ ಕಣಿವೆ ಪ್ರದೇಶದಲ್ಲಿ ಶಿಬಿರಗಳು ಹಾಗೂ ನಿರ್ಮಾಣ ಕಾರ್ಯಗಳು ಆರಂಭಿಸಿವೆ ಎಂದು ಭಾರತ ಆರೋಪಿಸಿದ ಹಿನ್ನಲೆಯಲ್ಲಿ ಜೂನ್ 15 2020 ರಂದು ಭಾರತ ಚೀನಾ ಸೇನೆಗಳ ನಡುವೆ ವ್ಯಾಪಕ ಸಂಘರ್ಷ ನಡೆದಿತ್ತು‌

ಈ ಹೋರಾಟದಲ್ಲಿ ಭಾರತದ ಇಪ್ಪತ್ತು ಸೈನಿಕರು ಹುತಾತ್ಮರಾಗಿದ್ದರು. ಆದರೆ ಚೀನಾ ತನ್ನ ಸೈನಿಕರ ಸಾವಿನ ಕುರಿತು ಆರಂಭದಲ್ಲಿ ಮಾಹಿತಿ ನೀಡಿರಲಿಲ್ಲವಾದರೂ, ತದನಂತರ ಕೆಲ ಸೈನಿಕರು ಮೃತಪಟ್ಟಿದ್ದಾರೆ ಎಂದು ಒಪ್ಪಿಕೊಂಡಿತ್ತು...

ಈ ಘಟನೆಯ ಕುರಿತ ಕಥಾ ಹಂದರವಿರುವ ಚಿತ್ರ ಈ ಬ್ಯಾಟಲ್ ಆಪ್ ಗುಲ್ವಾನ್

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52095+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57054+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57037+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+