ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ
ವರದಿಗಾರರು : ಬಸವರಾಜ ಪೂಜಾರಿ | ಸ್ಥಳ : ಬೀದರ | ದಿನಾಂಕ : 14-01-2026

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

ಜನವರಿ 10:ಅರಳಿ ಮರವು 24 ಗಂಟೆಗಳೂ ಆಮ್ಲಜನಕವನ್ನು ಸೂಸುವ ಮೂಲಕ ಇತರೆ ಎಲ್ಲಾ ಮರಗಳಿಗೆ ತಾಯಿ ಮರದಂತಿದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ಜೀವ ವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ಜ್ಞಾನಚೇತನ ಚಾರಿಟೇಬಲ್ ಟ್ರಸ್ಟ್‌ನ ಆಡಳಿತಾಧಿಕಾರಿಗಳಾದ ಡಾ. ಪಿ.ಎಸ್. ಲಕ್ಕಿ ಅವರು ಅಭಿಪ್ರಾಯಪಟ್ಟರು.ನಗರದ ಬಿ.ವಿ.ಬಿ. ಕಾಲೇಜು ಎದುರಿನ ರುದ್ರಭೂಮಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ ಪ್ರಬಂಧಕರಾದ ದಿವಂಗತ ಶ್ರೀ ಬಿ.ಎಂ. ಕಾಂತಿಮಣಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅರಳಿ ಮರಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಇತರೆ ಎಲ್ಲಾ ಮರಗಳು ಹಗಲು ವೇಳೆಯಲ್ಲಿ ಮಾತ್ರ ಆಮ್ಲಜನಕ ನೀಡುತ್ತವೆ. ಆದರೆ ಅರಳಿ ಮರವು 24 ಗಂಟೆಗಳೂ ಹಾಗೂ ವರ್ಷಪೂರ್ತಿ ಆಮ್ಲಜನಕವನ್ನು ಹೊರಬಿಡುವ ವಿಶಿಷ್ಟ ಗುಣ ಹೊಂದಿದೆ” ಎಂದು ಹೇಳಿದರು.ಇದೇ ವೇಳೆ ಅವರು, ಭಗವಾನ್ ಬುದ್ಧರಿಗೆ ಅರಳಿ ಮರದ (ಬೋಧಿವೃಕ್ಷ) ಕೆಳಗಡೆ ಕುಳಿತಿರುವಾಗ ಜ್ಞಾನೋದಯವಾದ ಕಾರಣ ಈ ಮರವನ್ನು ಬೋಧಿವೃಕ್ಷ ಎಂದು ಕರೆಯಲಾಗುತ್ತದೆ. ಅರಳಿ ಮರ ಅತ್ಯಂತ ಪವಿತ್ರವಾಗಿದ್ದು, ಎಲ್ಲ ಧರ್ಮಗಳಲ್ಲಿಯೂ ಗೌರವದಿಂದ ಪೂಜಿಸಲ್ಪಡುತ್ತದೆ ಎಂದು ವಿವರಿಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಡೆಪ್ಯೂಟಿ ಆರ್.ಎಫ್.ಓ. ಶ್ರೀ ಹಾವಪ್ಪಾ ಶೆಂಬೆಳ್ಳಿ ಅವರು ಮಾತನಾಡಿ, “ಜಿಲ್ಲಾದ್ಯಂತ ಅರಳಿ ಹಾಗೂ ಬೇವಿ ಮರಗಳನ್ನು ಹೆಚ್ಚು ಸಂಖ್ಯೆಯಲ್ಲಿ ನೆಡುವ ಮೂಲಕ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು” ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಶ್ರೀ ಚಂದ್ರೇಗೌಡ, ತುಕಾರಾಮ, ಪ್ರಕಾಶ ಜಾಧವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+