ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

“ಯಾದಗಿರಿಯಲ್ಲಿ ಗಿರಿನಾಡು ಉತ್ಸವ–2025: ಗಿರಿನಾಡು ರತ್ನ ಪ್ರಶಸ್ತಿಗಳ ಜತೆಗೆ ಹ್ಯಾಸ–ಗಾಯನ ಸಂಭ್ರಮ”
ವರದಿಗಾರರು : ಎಚ್ ಎಮ್ ಹವಾಲ್ದಾರ | ಸ್ಥಳ : ಯಾದಗಿರಿ | ದಿನಾಂಕ : 18-11-2025

“ಯಾದಗಿರಿಯಲ್ಲಿ ಗಿರಿನಾಡು ಉತ್ಸವ–2025: ಗಿರಿನಾಡು ರತ್ನ ಪ್ರಶಸ್ತಿಗಳ ಜತೆಗೆ ಹ್ಯಾಸ–ಗಾಯನ ಸಂಭ್ರಮ”

ಯಾದಗಿರಿ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನವೆಂಬರ್ 28 ರಂದು ಸಂಜೆ 5 ಗಂಟೆಗೆ ಗಾಂಧಿ ವೃತ್ತದ ಪಂಪ ಮಹಾಕವಿ ಮಂಟಪದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಗಿರಿನಾಡು ಉತ್ಸವ–2025’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಟಿ.ಎನ್. ಭೀಮುನಾಯಕ ತಿಳಿಸಿದ್ದಾರೆ.

ಸೋಮವಾರ ಜಿಲ್ಲಾ ಕರವೇ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕರವೇ ಕಳೆದ ಏಳು ವರ್ಷಗಳಿಂದ ಕನ್ನಡ ನಾಡು–ನುಡಿಯನ್ನು ಬೆಳೆಸುವ ಹಾಗೂ ಉಳಿಸುವ ಧ್ಯೇಯದೊಂದಿಗೆ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಬ್ಬೇತುಮಕೂರಿನ ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ. ಗಂಗಾಧರ ಸ್ವಾಮಿಗಳು, ಬೆಂಗಳೂರಿನ ಪಾಲನಹಳ್ಳಿ ಮಠದ ಡಾ. ಸಿದ್ದರಾಜು ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಶಾಸಕ ನರಸಿಂಹ ನಾಯಕ್ (ರಾಜೂ ಗೌಡ) ಮತ್ತು ಬೆಂಗಳೂರಿನ ಉದ್ಯಮಿ ಡಾ. ಎಸ್.ಪಿ. ದಯಾನಂದ ನೆರವೇರಿಸಲಿದ್ದಾರೆ. ಯಾದಗಿರಿ ಶಾಸಕರು ಚನ್ನಾರೆಡ್ಡಿ ಪಾಟೀಲ್ ಮತ್ತು ಶರಣಗೌಡ ಕಂದಕೂರ ಜ್ಯೋತಿ ಬೆಳಗಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ವಿವಿಧ ಸಮುದಾಯಗಳ ಮುಖಂಡರಾದ ಹಣುಮೇಗೌಡ ಬೀರನಕಲ್, ಶರಣಪ್ಪ ಮಾನೇಗಾರ, ದೇವೇಂದ್ರನಾಥ ನಾದ್, ಲಲಿತಾ ಅನಪುರ ಮತ್ತು ಇತರರು ಭಾಗವಹಿಸಲಿದ್ದಾರೆ.

ಟಿ.ಎನ್. ಭೀಮುನಾಯಕ ಅವರು ಮುಂದಾಗಿ, “ಮುಂದಿನ ಮಾರ್ಚ್ ತಿಂಗಳಲ್ಲಿ ನಗರದಲ್ಲಿ 2,000 ಕರವೇ ಕಾರ್ಯಕರ್ತರಿಗೆ ಕನ್ನಡ ದೀಕ್ಷಾ ಕಾರ್ಯಕ್ರಮವನ್ನು ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಲಿದೆ,” ಎಂದು ತಿಳಿಸಿದರು.

ಟಿ.ಎನ್. ಭೀಮುನಾಯಕ ಅವರು ಮುಂದಾಗಿ, “ಮುಂದಿನ ಮಾರ್ಚ್ ತಿಂಗಳಲ್ಲಿ ನಗರದಲ್ಲಿ 2,000 ಕರವೇ ಕಾರ್ಯಕರ್ತರಿಗೆ ಕನ್ನಡ ದೀಕ್ಷಾ ಕಾರ್ಯಕ್ರಮವನ್ನು ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಲಿದೆ,” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಸಂತೋಷ ನಿರ್ಮಲಕರ್, ತಾಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ನಗರಾಧ್ಯಕ್ಷ ಅಂಬ್ರೇಶ ಹತ್ತಿಮನಿ, ಉಪಾಧ್ಯಕ್ಷ ಪ್ರಕಾಶ ಪಾಟೀಲ್ ಜೈಗ್ರಾಮ, ವಡಗೇರಾ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗನೂರ, ಮಾಧ್ಯಮ ವಕ್ತಾರ ಸಿದ್ದಲಿಂಗರೆಡ್ಡಿ ಮುನಗಲ್, ರವಿ ನಾಯಕ್, ಮೌನೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+