ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ: ಜಿಎಂಐಟಿ ವಿದ್ಯಾರ್ಥಿಗಳಿಗೆ ಉದ್ಯೋಗವಾಯ್ಸು – Infosys, SLK ಸೇರಿದಂತೆ ಹಲವಾರು ಕಂಪನಿಗಳಲ್ಲಿ ಆಯ್ಕೆ
ವರದಿಗಾರರು : ದರ್ಶನ್ ಎಂ ಎನ್ | ಸ್ಥಳ : ದಾವಣಗೆರೆ | ದಿನಾಂಕ : 27-11-2025

ದಾವಣಗೆರೆ: ಜಿಎಂಐಟಿ ವಿದ್ಯಾರ್ಥಿಗಳಿಗೆ ಉದ್ಯೋಗವಾಯ್ಸು – Infosys, SLK ಸೇರಿದಂತೆ ಹಲವಾರು ಕಂಪನಿಗಳಲ್ಲಿ ಆಯ್ಕೆ

ದಾವಣಗೆರೆ, 27 ನವೆಂಬರ್ 2025: ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ (ಜಿಎಂಐಟಿ) ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನಗಳಲ್ಲಿ ಇಂಜಿನಿಯರಿಂಗ್ ವಿಭಾಗದ 70ಕ್ಕೂ ಅಧಿಕ ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಪಡೆದಿದ್ದಾರೆ ಎಂದು ಪ್ರಾಂಶುಪಾಲ ಡಾ. ಸಂಜಯ್ ಪಾಂಡೆ ಎಂ.ಬಿ. ತಿಳಿಸಿದ್ದಾರೆ. ವಿಭಾಗವಾರು ಆಯ್ಕೆಗಳು: ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಶನ್ ಸೈನ್ಸ್, ಎಐ & ಎಮ್‌ಎಲ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್: 13 ವಿದ್ಯಾರ್ಥಿಗಳು Infosys ನಲ್ಲಿ ಆಯ್ಕೆಯಾಗಿದ್ದಾರೆ. SLK ಸಾಫ್ಟ್‌ವೇರ್: 38 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಎಲೆಕ್ಟ್ರಿಕಲ್ ಇಂಜಿನಿಯರಿಂಗ್: ಪಾರಾಸ್ ಇಂಜಿನಿಯರಿಂಗ್ ಲಿಮಿಟೆಡ್. ಬಯೋಟೆಕ್ನಾಲಜಿ: ಓಮೆಗಾ ಹೆಲ್ತ್ ಕೇರ್. ಮೆಕ್ಯಾನಿಕಲ್ ಇಂಜಿನಿಯರಿಂಗ್: ವಿಜಯ್ ಸ್ಪೈರಡಲ್ಸ್ ಮತ್ತು ಜಾನ್ಸನ್ ಲಿಫ್ಟ್ಸ್ & ಎಲಿವೆಟರ್ಸ್. ಇನ್ನಷ್ಟು ಕಂಪನಿಗಳು ಮುಂದಿನ ದಿನಗಳಲ್ಲಿ ನೇಮಕಾತಿ ಮಾಡುವ ನಿರೀಕ್ಷೆಯಿದ್ದು, ಕೆಲವು ಕಂಪನಿಗಳ ಸಂದರ್ಶನ ಫಲಿತಾಂಶ ಇನ್ನೂ ಬರುವಂತಿದೆ. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 400ಕ್ಕೂ ಅಧಿಕ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ. ತರಬೇತಿ ಮತ್ತು ಮಾರ್ಗದರ್ಶನ: ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರು ಅಕ್ಷರ ಪಿ ಮತ್ತು ವಿಲಾಸ್ ವಾಟ್ವೆ ಹಾಗೂ ಸಹಾಯಕರು ಆಕಾಶ್ ಗೌಡ, ಸುನಿಲ್ ಕುಮಾರ್ ಎಂ.ಸಿ., ಅವಿನಾಶ್ ಅಶ್ವಿಕ್ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ತರಬೇತಿ ಮತ್ತು ಮಾರ್ಗದರ್ಶನ ನೀಡುತ್ತಿದ್ದಾರೆ. ಅವರು ಪ್ರಸ್ತುತ ಆರ್ಥಿಕ ಹಿಂಜರಿತದ ಸಮಯದಲ್ಲಿಯೂ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ಮಹತ್ವಪೂರ್ಣ ಯಶಸ್ಸು ಕಂಡಿದ್ದಾರೆ ಎಂದು ಹೇಳಿದ್ದಾರೆ. ಅಭಿನಂದನೆ: ಆಯ್ಕೆಯಾದ ವಿದ್ಯಾರ್ಥಿಗಳನ್ನು ಜಿಎಂಐಟಿ ಕುಲಾಧಿಪತಿಗಳು ಶ್ರೀ ಜಿ.ಎಂ. ಲಿಂಗರಾಜು, ಆಡಳಿತಾಧಿಕಾರಿಗಳು ಶ್ರೀ ವೈ.ಯು. ಸುಭಾಷ್ಚಂದ್ರ, ಕುಲಪತಿಗಳು ಡಾ. ಎಸ್.ಆರ್. ಶಂಕಪಾಲ್, ಉಪ ಕುಲಪತಿಗಳು ಡಾ. ಎಚ್.ಡಿ. ಮಹೇಶಪ್ಪ, ಕುಲಸಚಿವ ಡಾ.ಸುನಿಲ್ ಕುಮಾರ್ ಬಿ.ಎಸ್. ಹಾಗೂ ವಿವಿಧ ವಿಭಾಗದ ಮುಖ್ಯಸ್ಥರುಗಳು ಅಭಿನಂದಿಸಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+