ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವನ್ಯಜೀವಿ ಸಪ್ತಾಹದ ಕತ್ತಲೆ ಆರಂಭ: ಎಂಎಂ ಹಿಲ್ಸ್‌ನಲ್ಲಿ ಹುಲಿ ಹತ್ಯೆ
ವರದಿಗಾರರು : ಡಾ.ಜ್ಯೋತಿ | ಸ್ಥಳ : ತುಮಕೂರು | ದಿನಾಂಕ : 03-10-2025

ವನ್ಯಜೀವಿ ಸಪ್ತಾಹದ ಕತ್ತಲೆ ಆರಂಭ: ಎಂಎಂ ಹಿಲ್ಸ್‌ನಲ್ಲಿ ಹುಲಿ ಹತ್ಯೆ

ಬೆಂಗಳೂರು, ಅ. 3: ವನ್ಯಜೀವಿ ಸಪ್ತಾಹದ ಪ್ರಾರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆಯಾಗಿರುವುದು ರಾಜ್ಯದಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಈ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸ್ಮಿತಾ ಬಿಜ್ಜೂರು ನೇತೃತ್ವದ ವಿಶೇಷ ತನಿಖಾ ತಂಡದಿಂದ ಪರಿಶೀಲನೆ ನಡೆಸಲು ಆದೇಶಿಸಿದ್ದಾರೆ.

ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಅರ್ಧ ಕಳೇಬರ ಸ್ಥಿತಿಯಲ್ಲಿರುವ ಹುಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಖಂಡ್ರೆ ಅವರು ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿ, ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಈ ಕಾನನದಲ್ಲಿ ನಡೆದ ಕಳ್ಳಬೇಟೆ ಪ್ರಕರಣಗಳ ವರದಿಗಳನ್ನು ಪರಾಮರ್ಶಿಸಿ, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ, ಜೊತೆಗೆ ಹುಲಿ ಹಂತಕರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.

ತನಿಖಾ ವರದಿಯನ್ನು 8 ದಿನಗಳ ಒಳಗೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ವನ್ಯಜೀವಿ ಧಾಮದಲ್ಲಿ ನಡೆಯುತ್ತಿರುವ ನಿರಂತರ ಕಳ್ಳಬೇಟೆಯನ್ನು ತಡೆಯಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52126+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57068+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57078+