ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತುಮಕೂರು: ಹಿರಿಯ ರೈತ ಹೋರಾಟಗಾರ ಸಿ. ಅಜ್ಜಪ್ಪ ನಿಧನ"
ವರದಿಗಾರರು : ಡಾ .ಜ್ಯೋತಿ | ಸ್ಥಳ : ತುಮಕೂರು | ದಿನಾಂಕ : 21-11-2025

ತುಮಕೂರು: ಹಿರಿಯ ರೈತ ಹೋರಾಟಗಾರ ಸಿ. ಅಜ್ಜಪ್ಪ ನಿಧನ"

ತುಮಕೂರು ಜಿಲ್ಲೆ: ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಕಾರ್ಯದರ್ಶಿ ಸಿ. ಅಜ್ಜಪ್ಪ (75) ಗುರುವಾರ ತಮ್ಮ ಜಮೀನಿಗೆ ತೆರಳಿದಾಗ ಕುಸಿದು ಬಿದ್ದು ನಿಧನರಾಗಿದ್ದಾರೆ. ಹೃದಯಾಘಾತದಿಂದ ಸಾವನಿರಬಹುದು ಎಂದು ತಿಳಿಸಲಾಗಿದೆ. ಅಜ್ಜಪ್ಪ ನಗರದಲ್ಲಿ ನೆಲೆಸಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಪಾರ್ಥಿವ ಶರೀರಕ್ಕೆ ನಗರದ ಜನ ಚಳವಳಿ ಕೇಂದ್ರದಲ್ಲಿ ಸಂಜೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು. ನಂತರ ದೇಹವನ್ನು ಅವರ ಹುಟ್ಟೂರಾದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸೂರನಹಳ್ಳಿಗೆ ಕರೆದೊಯ್ಯಲಾಯಿತು. ಕುಟುಂಬದವರ ಮಾಹಿತಿ ಪ್ರಕಾರ, ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ ನಡೆಯಲಿದೆ.

ಸಾಮಾಜಿಕ ಸೇವೆ ಮತ್ತು ಹೋರಾಟ ಆರಂಭದಲ್ಲಿ ಅಜ್ಜಪ್ಪ ಎಸ್‌ಎಫ್‌ಐ ಮೂಲಕ ವಿದ್ಯಾರ್ಥಿ ಚಳವಳಿಯಲ್ಲಿ ತೊಡಗಿದ್ದರು. ನಂತರ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ನಿವೃತ್ತಿಯ ನಂತರ ಅವರು ಕರ್ಣಾಟಕ ಪ್ರಾಂತ ರೈತ ಸಂಘದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅವರು ಭಾರತ ಜ್ಞಾನ ವಿಜ್ಞಾನ ಸಮಿತಿ ಸಾಕ್ಷರತಾ ಆಂದೋಲನದಲ್ಲಿ ಸೇವೆ ಸಲ್ಲಿಸಿ, ಗ್ರಾಮೀಣ ರೈತ ಸಂಘಟನೆ ಮತ್ತು ಹಕ್ಕುಗಳ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಜ್ಜಪ್ಪರ ಜೀವನವು ವಿದ್ಯಾರ್ಥಿ ಹೋರಾಟದಿಂದ ರೈತ ಹೋರಾಟದವರೆಗೆ ನಿರಂತರ ಸಮಾಜ ಸೇವೆಯ ಒಂದು ದರ್ಶನವಾಗಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+