ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 14-01-2026

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಆರ್‌ಸಿಎಲ್‌ 1, 3 ಹಾಗೂ 5 ದಿನಗಳ ಅನ್ಲಿಮಿಟೆಡ್‌ ಕ್ಯೂಆರ್‌ ಕೋಡ್‌ ಪಾಸ್‌ ಸೇವೆ ಆರಂಭಿಸಿದೆ. ಜನವರಿ 15ರಿಂದ ಚಾಲ್ತಿಗೆ ಬರಲಿದೆ.

ಇದುವರೆಗೆ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ (ಸಿಎಸ್‌ಸಿ) ಮೂಲಕವೇ ಲಭ್ಯವಾಗುತ್ತಿದ್ದು, ₹50 ಭದ್ರತಾ ಠೇವಣಿ ಪಾವತಿಸುವುದು ಕಡ್ಡಾಯವಾಗಿತ್ತು. ಇದೀಗ ಮೊಬೈಲ್ ಕ್ಯೂಆರ್‌ ಕೋಡ್‌ ಪಾಸ್‌ಗಳ ಪರಿಚಯದೊಂದಿಗೆ, ಪಾಸ್‌ಗಳು ಮೊಬೈಲ್ ಫೋನ್‌ಗಳಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುತ್ತವೆ. ಪ್ರಯಾಣಿಕರಿಗೆ ಯಾವುದೇ ಭದ್ರತಾ ಠೇವಣಿ ಪಾವತಿಸುವ ಅಗತ್ಯವಿರುವುದಿಲ್ಲ.

ಪಾಸ್‌ಗಳನ್ನು ನಮ್ಮ ಮೆಟ್ರೋ ಅಧಿಕೃತ ಆಪ್ ಮೂಲಕ ಖರೀದಿಸಬಹುದು. ಇತರ ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ. ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಪ್ರದರ್ಶಿಸಲಾದ ಕ್ಯೂಆರ್‌ ಕೋಡ್ ಅನ್ನು ಸ್ವಯಂಚಾಲಿತ ಸಂಗ್ರಹ (ಎಎಫ್‌ಸಿ) ಗೇಟ್‌ಗಳಲ್ಲಿ ಸ್ಕ್ಯಾನ್ ಮಾಡಿ ಪ್ರವೇಶ ಮತ್ತು ನಿರ್ಗಮನ ಪಡೆಯಬಹುದು. ಪಾಸ್‌ ದರಗಳು (ಮೊಬೈಲ್ QR ಪಾಸ್)

1 ದಿನದ ಪಾಸ್ – ₹250 3 ದಿನಗಳ ಪಾಸದ – ₹550 5 ದಿನಗಳ ಪಾಸ್ ₹850 ಸ್ಮಾರ್ಟ್‌ ಕಾರ್ಡ್‌ಗಳಿಗೆ ಅಗತ್ಯವಿದ್ದ ₹50 ಠೇವಣಿಯು ಡಿಜಿಟಲ್ ಕ್ಯೂಆರ್ ಕೋಡ್ ಪಾಸ್‌ಗಳಿಗೆ ಇರುವುದಿಲ್ಲ.ಪಾಸ್‌ಗಳನ್ನು ನಮ್ಮ ಮೆಟ್ರೋ ಅಧಿಕೃತ ಆಯಪ್ ಮೂಲಕ ಖರೀದಿಸಬಹುದು. ಇತರೆ ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52096+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57055+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57038+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+