ಸ್ವಸಹಾಯ ಗುಂಪುಗಳಿಗೆ ವಾಲ್ಮಾರ್ಟ್ ಜೊತೆ ಒಪ್ಪಂದ: ಜಾಗತೀಕ ಮಾರುಕಟ್ಟೆಗೆ ದಾರಿ
ಬೆಂಗಳೂರಿನಲ್ಲಿ ಸ್ವಸಹಾಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತರಾಷ್ಟ್ರೀಯ ಖ್ಯಾತಿಯ ವಾಲ್ ಮಾರ್ಟ್ ಜೊತೆ ಮೂರು ವರ್ಷಗಳ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರ ಪ್ರಕಾರ ಈ ಒಪ್ಪಂದದಿಂದ ಮಹಿಳಾ ನೇತೃತ್ವದ ಸ್ವಸಹಾಯ ಸಂಘ ಗುಂಪುಗಳಿಗೆ ಹೊಸ ಮಾರುಕಟ್ಟೆಗಳು ತೆರೆದುಕೊಳ್ಳಲಿದ್ದು ಉತ್ತಮ ಆದಾಯ ಗಳಿಸಲು ಅವಕಾಶ ಸಿಗಲಿದೆ. ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ
ಇತರೆ ಸುದ್ದಿಗಳು