ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಜಮಖಂಡಿ ನಗರದಲ್ಲಿ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆ
ವರದಿಗಾರರು : ಶಿವಲಿಂಗ ಕುಂಬಾರ್ | ಸ್ಥಳ : ಜಮಖಂಡಿ | ದಿನಾಂಕ : 07-09-2025

ಜಮಖಂಡಿ ನಗರದಲ್ಲಿ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆ

ಸುಭದ್ರ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು, ಸಮಾಜದಲ್ಲಿ ಶಿಕ್ಷಕರನ್ನು ಸಾಕ್ಷಾತ್ ಬ್ರಹ್ಮನಂತೆ ಕಾಣುತ್ತಾರೆ. ಅದಕ್ಕೆ ಗೌರವ ತರುವಂತೆ ಎಲ್ಲಾ ಶಿಕ್ಷಕ ವೃಂದ, ಶಿಕ್ಷಣವನ್ನು ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ಆರ್ .ನಿರಾಣಿ ಹೇಳಿದರು.ನಗರದ ಬಸವ ಭವನದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜಮಖಂಡಿ ಜಂಟಿಯಾಗಿ ಹಮ್ಮಿಕೊಂಡಿದ್ದ ಸರ್ವಪಲ್ಲಿ ಡಾ: ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ತಹಶೀಲ್ದಾರ್ ಅನಿಲ್ ಬಡಿಗೇರ್ ಮಾತನಾಡಿ ಜೀವನದಲ್ಲಿ ತೃಪ್ತಿಪಡುವ ವೃತ್ತಿ ಇದ್ದರೆ ಅದು ಶಿಕ್ಷಕ ವೃತ್ತಿ, ಇಂದಿನ ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿವೆ ಅದನ್ನ ಸರಿದಾರಿಗೆ ತರುವ ಶಕ್ತಿ ಶಿಕ್ಷಕರಿಗೆ ಇದೆ ಎಂದರು.ಕಾರ್ಯಕ್ರಮದ ಸಾನಿಧ್ಯವನ್ನು ಓಲೆಮಠದ ಆನಂದ ದೇವರು ವಹಿಸಿ ಪ್ರತಿಯೊಬ್ಬರ ಉತ್ತಮ ಬದುಕು ಕಟ್ಟುವ ಶಿಕ್ಷಕ ದೇವ ಸ್ವರೂಪಿ, ಸಂಸ್ಕಾರಬರೀತ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು. ಶಾಸಕರಾದ ನಾಡೋಜ ಶ್ರೀ ಜಗದೀಶ ಗುಡಗುಂಟಿ ಅವರು ಡಾ: ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು ಶಿಕ್ಷಕರಿಗಾಗಿ ಆಯೋಜಿಸಿದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಶ್ರೀ ಈಶ್ವರ್ ವಾಳೆನ್ನವರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎ. ಕೆ. ಬಸಣ್ಣವರ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಶ್ರೀ ಬಿ. ಪಿ. ಬಾಗ್ಯನ್ನವರ್ ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ನರಸಿಂಹ ಕಲ್ಲೋಳಿ ಭಾಗವಹಿಸಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+